Thursday, December 2, 2021

ದೇಶದಲ್ಲಿ 24ಗಂಟೆಯಲ್ಲಿ ಕೊರೋನಾಕ್ಕೆ 50 ಮಂದಿ ಬಲಿ

Follow Us

ನವದೆಹಲಿ: ಮಾರಕ  ಕೊರೋನಾ ದೇಶದಲ್ಲಿ ಬಲಿಪಡೆದವರ ಸಂಖ್ಯೆ 640 ತಲುಪಿದೆ. ಕಳೆದ 24 ಗಂಟೆಗಳಲ್ಲಿ 50 ಮಂದಿ ಕೊರೋನಾದಿಂದ ಪ್ರಾಣ ಕಳೆದುಕೊಂಡಿದ್ದಾರೆ.  ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 19984 ತಲುಪಿದೆ. ಮಹಾರಾಷ್ಟ್ರದಲ್ಲಿ ಕೊರೋನಾ ಪರಿಸ್ಥಿತಿಯ ಅಧ್ಯಯನಕ್ಕೆ ಕೇಂದ್ರ ತಂಡ ತೆರಳಿದ್ದು,  ಇಂದು ಧಾರಾವಿ ಸೇರಿದಂತೆ ಹಲವು ಪ್ರದೇಶಗಳಿಗೆ ಭೇಟಿ ನೀಡಲಿದೆ.

ಮತ್ತಷ್ಟು ಸುದ್ದಿಗಳು

Latest News

ಒಮಿಕ್ರಾನ್ ಸೋಂಕಿತನ ಐವರು ಸಂಪರ್ಕಿತರಿಗೂ ಕೊರೋನಾ ಪಾಸಿಟಿವ್

newsics.com ಬೆಂಗಳೂರು: ರಾಜ್ಯದಲ್ಲಿ ಇಬ್ಬರಲ್ಲಿ ಒಮಿಕ್ರಾನ್ ಸೋಂಕು ಪತ್ತೆಯಾಗಿದ್ದು, ಇವರ ಸಂಪರಕದಲ್ಲಿದ್ದ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರ ಪೈಕಿ ಐವರಲ್ಲಿ ಕೊರೋನಾ ಇರುವುದು ದೃಢಪಟ್ಟಿದೆ. ದಕ್ಷಿಣ ಆಫ್ರಿಕಾದಿಂದ ಬಂದಿರುವ...

‘ಮಿರ್ಜಾಪುರ್’ ಖ್ಯಾತಿಯ ನಟ ಬ್ರಹ್ಮ ಮಿಶ್ರಾ ಮೃತದೇಹ ಪತ್ತೆ!

newsics.com ಮುಂಬೈ: 'ಮಿರ್ಜಾಪುರ್' ವೆಬ್ ಸೀರೀಸ್ ನಲ್ಲಿ ಲಲಿತ್ ಪಾತ್ರದ ಮೂಲಕ ಹೆಸರುವಾಸಿಯಾಗಿದ್ದ ನಟ ಬ್ರಹ್ಮ ಮಿಶ್ರಾ ಮುಂಬೈನಲ್ಲಿ ನಿಧನರಾಗಿದ್ದಾರೆ. ಮುಂಬೈನ ವರ್ಸೋವಾದಲ್ಲಿರುವ ಅವರ ಫ್ಲಾಟ್‌ ನಲ್ಲಿ ಅರೆ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಮರಣೋತ್ತರ...

ಸಿಲಿಂಡರ್ ಸ್ಫೋಟಗೊಂಡು 4 ತಿಂಗಳ ಮಗು ಸಾವು

newsics.com ಮುಂಬೈ: ಸಿಲಿಂಡರ್ ಸ್ಫೋಟದಿಂದ 4 ತಿಂಗಳ ಮಗು ಸಾವನ್ನಪ್ಪಿದ ಘಟನೆ ಮುಂಬೈನ ವರ್ಲಿಯಲ್ಲಿರುವ ಬಿಡಿಡಿ ಚಾಲ್‌ ನಲ್ಲಿ ಸಂಭವಿಸಿದೆ. ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ನಾಲ್ಕು ತಿಂಗಳ ಮಗುವಿಗೆ ತೀವ್ರ ಸುಟ್ಟ ಗಾಯಗಳಾಗಿತ್ತು. ಮಗುವನ್ನು ಆಸ್ಪತ್ರೆಗೆ ದಾಖಲಿಸಿತ್ತಾದರೂ,...
- Advertisement -
error: Content is protected !!