Thursday, December 9, 2021

ದೇಶದಲ್ಲಿ ಕೊರೋನಾಕ್ಕೆ ಬಲಿ 543ಕ್ಕೆ ಏರಿಕೆ

Follow Us

ನವದೆಹಲಿ: ದೇಶದಲ್ಲಿ ಕೊರೋನಾಕ್ಕೆ ಬಲಿಯಾದವರ ಸಂಖ್ಯೆ 543ಕ್ಕೆ ಏರಿದೆ. ಸೋಂಕಿತರ ಸಂಖ್ಯೆಯಲ್ಲಿ ಕೂಡ ಹೆಚ್ಚಳವಾಗಿದ್ದು, 17,000 ತಲುಪಿದೆ. ದೇಶದ ಮಹಾ ನಗರಗಳ ಪೈಕಿ ಮುಂಬೈನಲ್ಲಿ ಪರಿಸ್ಥಿತಿ ಅತ್ಯಂತ ಗಂಭೀರವಾಗಿದೆ. ಸಾವಿನ ಸಂಖ್ಯೆಯಲ್ಲಿಯೂ ಮಹಾರಾಷ್ಟ್ರ  ಪ್ರಥಮ ಸ್ಥಾನದಲ್ಲಿದೆ. ಇದೇ ವೇಳೆ ಲಾಕ್ ಡೌನ್ ಗೆ ಸಂಬಂಧಿಸಿದಂತೆ  ಘೋಷಿಸಲಾಗಿರುವ ಕೆಲವು ವಿನಾಯಿತಿಗಳು ಇಂದಿನಿಂದ ಜಾರಿಗೆ ಬರಲಿದೆ.

ಮತ್ತಷ್ಟು ಸುದ್ದಿಗಳು

Latest News

ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡ: ಸಂಸದ ಸುಬ್ರಮಣಿಯನ್ ಸ್ವಾಮಿ ಶಂಕೆ, ತನಿಖೆಗೆ ಆಗ್ರಹ

newsics.com ನವದೆಹಲಿ: ಸೇನಾ ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡವಿದೆಯಾ ಎಂಬ ಸಂಶಯವನ್ನು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ವ್ಯಕ್ತಪಡಿಸಿದ್ದಾರೆ. ಇದೊಂದು ಗಂಭೀರ ದುರಂತವಾಗಿದ್ದು, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ...

ಪ್ರಧಾನಮಂತ್ರಿ ಆವಾಜ್ ಯೋಜನೆ 3 ವರ್ಷ ವಿಸ್ತರಣೆ: ಕೇಂದ್ರ ನಿರ್ಧಾರ

newsics.com ನವದೆಹಲಿ: ಮೂರು ವರ್ಷ ಕಾಲ ಪ್ರಧಾನಮಂತ್ರಿ ಆವಾಜ್‌ ಯೋಜನೆ (ಗ್ರಾಮೀಣ) ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ದೇಶದ ಗ್ರಾಮೀಣ ಪ್ರದೇಶದಲ್ಲಿ ಅರ್ಹರಿಗೆ ವಸತಿ ಕಲ್ಪಿಸುವ ಈ ಯೋಜನೆಯನ್ನು ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ. ಪ್ರಧಾನಿ...

ದೆಹಲಿಯಲ್ಲಿ ಶುಕ್ರವಾರ ರಾವತ್ ದಂಪತಿ ಅಂತ್ಯಕ್ರಿಯೆ, ಉತ್ತರಾಖಂಡದಲ್ಲಿ 3 ದಿನ ಶೋಕಾಚರಣೆ

newsics.com ನವದೆಹಲಿ: ತಮಿಳುನಾಡಿನಲ್ಲಿ ನಡೆದಿರುವ ಸೇನಾ ಹೆಲಿಕಾಪ್ಟರ್ ಪತನದಲ್ಲಿ ನಿಧನರಾಗಿರುವ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಅವರ ಅಂತ್ಯಕ್ರಿಯೆ ಶುಕ್ರವಾರ(ಡಿ.10) ನಡೆಯಲಿದೆ. ಹೆಲಿಕಾಪ್ಟರ್ ದುರಂತದಲ್ಲಿ ಸಾವಿಗೀಡಾಗಿರುವ ಮೂರು ಸೇನಾ ಪಡೆಗಳ...
- Advertisement -
error: Content is protected !!