Monday, November 29, 2021

ಕೊರೋನಾ ಭೀತಿ:ಜನತೆಗೆ ಧೈರ್ಯ ತುಂಬಿದ ಪ್ರಧಾನಿ

Follow Us

ನವದೆಹಲಿ:ಮಾರಕ ಕೊರೋನಾ ವೈರಸ್ ಕುರಿತು ಜನರು ಅನಗತ್ಯ ಗೊಂದಲಕ್ಕೆ ಸಿಲುಕಬೇಡಿ ಎಂದು ಪ್ರಧಾನಿ ನರೇಂದ್ರ ಮೋದಿ ಸಲಹೆ ನೀಡಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು, ಯಾರೊಬ್ಬರು ಕೂಡ ಸ್ವಯಂ ವೈದ್ಯರ ಪಾತ್ರ ನಿರ್ವಹಿಸಬೇಡಿ, ಪರಿಣಿತ ವೈದ್ಯರ ಸಲಹೆ ಪಡೆದುಕೊಳ್ಳಿ ಎಂದು ಪ್ರಧಾನಿ ಸೂಚಿಸಿದ್ದಾರೆ. ಅದು ತಿನ್ನಬಾರದು, ಇದು ತಿನ್ನಬಾರದು ಎಂಬ ವದಂತಿಗೆ ಕೂಡ ಕಿವಿಗೊಡಬೇಡಿ. ಶುಚಿತ್ವ ಕಾಪಾಡಿ ಎಂದು ಪ್ರಧಾನಿ ಸಲಹೆ ನೀಡಿದ್ದಾರೆ. ಕೊರೋನಾ ಭೀತಿ ಎದುರಿಸಲು ದೇಶ ಸಶಕ್ತವಾಗಿದ್ದು, ಎಲ್ಲ ಅಗತ್ಯ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಪ್ರಧಾನಿ ಭರವಸೆ ನೀಡಿದ್ದಾರೆ

ಮತ್ತಷ್ಟು ಸುದ್ದಿಗಳು

Latest News

ಭಾರತ – ನ್ಯೂಜಿಲೆಂಡ್ ಮೊದಲ ಟೆಸ್ಟ್ ಡ್ರಾನಲ್ಲಿ ಅಂತ್ಯ

newscis.com ಕಾನ್ಪುರ: ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯುತ್ತಿದ್ದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ. ಮಂದ ಬೆಳಕಿನಿಂದ ಪಂದ್ಯವನ್ನು ನಿಲ್ಲಿಸಬೇಕಾಯಿತು. ನಾಲ್ಕು ವರ್ಷಗಳಲ್ಲಿ...

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು ಸಮ್ಮತಿಯ ಲೈಂಗಿಕ ಸಂಬಂಧಗಳ ಅಪರಾಧೀಕರಣದ ಕುರಿತಾದ...

ಒಮಿಕ್ರೋನ್ ಭೀತಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಮಾರ್ಗಸೂಚಿ ಬಿಡುಗಡೆ

newsics.com ನವದೆಹಲಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಒಮಿಕ್ರೋನ್ ಹರಡುವ ಭೀತಿಯ ನಡುವೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಗೈಡ್ ಲೈನ್ಸ್ ಬಿಡುಗಡೆಗೊಳಿಸಿದ್ದು,...
- Advertisement -
error: Content is protected !!