Thursday, December 2, 2021

ರಾಷ್ಟ್ರಪತಿ ಭವನಕ್ಕೂ ಕಾಲಿರಿಸಿದ ಕೊರೋನಾ

Follow Us

ನವದೆಹಲಿ: ರಾಷ್ಟ್ರಪತಿ ಭವನದಲ್ಲಿ ವಾಸಿಸುತ್ತಿರುವ ಕುಟುಂಬದ ಒಬ್ಬರಲ್ಲಿ ಕೊರೋನಾ ಸೋಂಕಿನ ಲಕ್ಷಣ ಕಂಡ಼ು ಬಂದಿದೆ. ಮಹಿಳೆಯೊಬ್ಬರಲ್ಲಿ ಕೊರೋನಾ ಸೋಂಕಿನ ಲಕ್ಷಣ ಕಂಡು ಬಂದಿದ್ದು, ಅವರು ರಾಷ್ಟ್ರಪತಿ ಭವನದ  ಶುಚಿತ್ವ ಸಿಬ್ಬಂದಿಯ ಸಂಬಂಧಿಯಾಗಿದ್ದು , ಜತೆಗೆ ವಾಸಿಸುತ್ತಿದ್ದರು ಎಂದು ವರದಿಯಾಗಿದೆ.  ಕೊರೋನಾ ಸೋಂಕು ಕಂಡು ಬಂದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಭವನದ 150 ಕುಟಂಬಗಳನ್ನು  ನಿಗಾ ವ್ಯವಸ್ಥೆಯಲ್ಲಿ ಇರಿಸಲಾಗಿದೆ. ಶುಚಿತ್ವ ಸಿಬ್ಬಂದಿಯ ಸಂಬಂಧಿಯೊಬ್ಬರು  ಇತ್ತೀಚೆಗೆ ಕೊರೋನಾದಿಂದ ಊರಿನಲ್ಲಿ ಸಾವನ್ನಪ್ಪಿದ್ದರು. ಮೃತನ ಅಂತ್ಯಕ್ರಿಯೆಯಲ್ಲಿ ಇದೀಗ ಕೊರೋನಾ ಸೋಂಕಿತ  ರೋಗಿ ಕೂಡ ಪಾಲ್ಗೊಂಡಿದ್ದರು ಎಂದು ವರದಿಯಾಗಿದೆ.

ಮತ್ತಷ್ಟು ಸುದ್ದಿಗಳು

Latest News

‘ಮಿರ್ಜಾಪುರ್’ ಖ್ಯಾತಿಯ ನಟ ಬ್ರಹ್ಮ ಮಿಶ್ರಾ ಮೃತದೇಹ ಪತ್ತೆ!

newsics.com ಮುಂಬೈ: 'ಮಿರ್ಜಾಪುರ್' ವೆಬ್ ಸೀರೀಸ್ ನಲ್ಲಿ ಲಲಿತ್ ಪಾತ್ರದ ಮೂಲಕ ಹೆಸರುವಾಸಿಯಾಗಿದ್ದ ನಟ ಬ್ರಹ್ಮ ಮಿಶ್ರಾ ಮುಂಬೈನಲ್ಲಿ ನಿಧನರಾಗಿದ್ದಾರೆ. ಮುಂಬೈನ ವರ್ಸೋವಾದಲ್ಲಿರುವ ಅವರ ಫ್ಲಾಟ್‌ ನಲ್ಲಿ ಅರೆ...

ಸಿಲಿಂಡರ್ ಸ್ಫೋಟಗೊಂಡು 4 ತಿಂಗಳ ಮಗು ಸಾವು

newsics.com ಮುಂಬೈ: ಸಿಲಿಂಡರ್ ಸ್ಫೋಟದಿಂದ 4 ತಿಂಗಳ ಮಗು ಸಾವನ್ನಪ್ಪಿದ ಘಟನೆ ಮುಂಬೈನ ವರ್ಲಿಯಲ್ಲಿರುವ ಬಿಡಿಡಿ ಚಾಲ್‌ ನಲ್ಲಿ ಸಂಭವಿಸಿದೆ. ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ನಾಲ್ಕು ತಿಂಗಳ ಮಗುವಿಗೆ ತೀವ್ರ ಸುಟ್ಟ ಗಾಯಗಳಾಗಿತ್ತು. ಮಗುವನ್ನು ಆಸ್ಪತ್ರೆಗೆ ದಾಖಲಿಸಿತ್ತಾದರೂ,...

ಒಮಿಕ್ರಾನ್ ಪತ್ತೆ ಹಿನ್ನೆಲೆ ರಾಜ್ಯದಲ್ಲಿ ತೀವ್ರ ಕಟ್ಟೆಚ್ಚರ: ಡಾ. ಅಶ್ವತ್ಥ ನಾರಾಯಣ

newsics.com ಬೆಂಗಳೂರು: ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಈ ಕುರಿತು ಸಚಿವ ಡಾ. ಅಶ್ವತ್ಥ ನಾರಾಯಣ ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ಸರಕಾರ ಕಟ್ಟೆಚ್ಚರ ವಹಿಸಿದೆ ಎಂದು ಹೇಳಿದ್ದಾರೆ. ಇಬ್ಬರ ಸಂಪರ್ಕಿತರನ್ನು...
- Advertisement -
error: Content is protected !!