Monday, October 3, 2022

ಮೆಗಾಸ್ಟಾರ್ ಚಿರಂಜೀವಿಗೆ ಕೊರೋನಾ

Follow Us

newsics.com
ಹೈದರಾಬಾದ್: ತೆಲುಗು ಚಿತ್ರರಂಗದ ಮೆಗಾಸ್ಟಾರ್ ಚಿರಂಜೀವಿ ಅವರಿಗೂ ಕೊರೋನಾ ಸೋಂಕು ತಗುಲಿದೆ. ಅವರ ಮನೆಯಲ್ಲಿಯೇ ಹೋಂ ಐಸೋಲೇಷನ್ ಆಗಿ ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿಸಿದ್ದಾರೆ.
ಈ ಕುರಿತಂತೆ ಟ್ವೀಟ್ ಮಾಡಿರುವ ಮೆಗಾಸ್ಟಾರ್ ಚಿರಂಜೀವಿ, ಆಚಾರ್ಯ ಚಿತ್ರದ ಚೂಟಿಂಗ್’ನಲ್ಲಿ ಭಾಗವಹಿಸುವಂತ ಮೊದಲು, ಕೊರೋನಾ ಸೋಂಕು ಪತ್ತೆ ಪರೀಕ್ಷೆಗೆ ಒಳಪಟ್ಟಿದೆ. ನನಗೆ ಯಾವುದೇ ರೋಗದ ಲಕ್ಷಣಗಳಿಲ್ಲದೆ ಇದ್ದರೂ, ತಮ್ಮ ಕೊರೋನಾ ಸೋಂಕು ಪತ್ತೆ ಪರೀಕ್ಷೆಯ ವರದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಹೀಗಾಗಿ ನಾನು ಸ್ವಯಂ ಹೋಂ ಐಸೋಲೇಷನ್ ಆಗಿ ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದಿದ್ದಾರೆ.
ಕಳೆದ 5 ದಿನಗಳಿಂದ ನನ್ನ ಸಂಪರ್ಕದಲ್ಲಿದ್ದ ಎಲ್ಲರೂ ಕೊರೋನಾ ಸೋಂಕು ಪರೀಕ್ಷೆಗೆ ಒಳಪಡಿ. ಕೊರೋನಾ ಸೋಂಕಿನ ಲಕ್ಷಣಗಳಿದ್ದರೆ ತಪ್ಪದೆ ಪರೀಕ್ಷೆಗೆ ಒಳಪಟ್ಟು, ಕೊರೋನಾ ಸೋಂಕಿಗೆ ಚಿಕಿತ್ಸೆ ಪಡೆಯುವಂತೆ ಮನವಿ ಮಾಡಿದ್ದಾರೆ.

ಜಗತ್ತಿನಲ್ಲಿ 5 ಕೋಟಿ, ಅಮೆರಿಕದಲ್ಲಿ ಒಂದು ಕೋಟಿ ಸೋಂಕಿತರು!

ಒಂದೇ ದಿನ 45, 903 ಮಂದಿಗೆ ಕೊರೋನಾ ಸೋಂಕು, 490 ಬಲಿ

ಮತ್ತಷ್ಟು ಸುದ್ದಿಗಳು

vertical

Latest News

ಸೋನಿಯಾ ಗಾಂಧಿ ಮಡಿಕೇರಿ ಭೇಟಿ ರದ್ದು

newsics.com ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕೊಡಗು ಪ್ರವಾಸ ರದ್ದುಪಡಿಸಿದ್ದಾರೆ. ಹವಾಮಾನ ವೈಫರೀತ್ಯದ ಪರಿಣಾಮ ಹೆಲಿಕಾಪ್ಟರ್ ನಲ್ಲಿ ತೆರಳಲು ಅಸಾಧ್ಯವಾದ ಕಾರಣ ಮಡಿಕೇರಿ...

ಹೆಚ್ ಎ ಎಲ್ ಸಿದ್ದಪಡಿಸಿದ ಹಗುರ ಯುದ್ಧ ಹೆಲಿಕಾಪ್ಟರ್ ಸೇನೆಗೆ ಸೇರ್ಪಡೆ

newsics.com ನವದೆಹಲಿ: ರಕ್ಷಣೆಯ ಸ್ವಾವಲಂಬನೆ ನಿಟ್ಟಿನಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಧಾಪಿಸಿದೆ.  ಆತ್ಮ ನಿರ್ಬರ್ ಭಾರತ ಯೋಜನೆಯ ಅಂಗವಾಗಿ  ದೇಶಿಯವಾಗಿ ಅಭಿವೃದ್ದಿಪಡಿಸಲಾಗಿರುವ ಹಗುರ ಯುದ್ಧ ಹೆಲಿಕಾಪ್ಟರ್ ಗಳನ್ನು ಸೇನೆಗೆ ಅರ್ಪಿಸಲಾಗಿದೆ. ಜೋಧ್ ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಮಡಿಕೇರಿ ಭೇಟಿ ಮುಂದೂಡಿದ ಸೋನಿಯಾ ಗಾಂಧಿ

newsics.com ಮೈಸೂರು:  ಭಾರತ್ ಜೋಡೋ ಯಾತ್ರೆ  ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಹವಾಮಾನ ವೈಫರೀತ್ಯದಿಂದ ಮಡಿಕೇರಿ ಭೇಟಿ ಮುಂದೂಡಿದ್ದಾರೆ. ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಅವರು ಮಡಿಕೇರಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ಸೋನಿಯಾ...
- Advertisement -
error: Content is protected !!