Saturday, November 27, 2021

ಉತ್ತರ ಪ್ರದೇಶದಲ್ಲಿ ಜನಿಸಿದ ಶಿಶುವಿನ ಹೆಸರು ‘ಕೊರೊನಾ’!

Follow Us

ಲಖನೌ: ಕೊರೋನಾ ಅಟ್ಟಹಾಸದ ಸಮಯದಲ್ಲೇ ಜನಿಸಿದ ಉತ್ತರ ಪ್ರದೇಶದಲ್ಲಿ ನವಜಾನ ಹೆಣ್ಣು ಶಿಶುವೊಂದಕ್ಕೆ ‘ಕೊರೊನಾ’ ಎಂದು ಹೆಸರಿಡಲಾಗಿದೆ.
ಭಾನುವಾರ ಜನತಾ ಕರ್ಫ್ಯೂ ಜಾರಿಗೆ ಬರುವ ಕೆಲವೇ ತಾಸು ಮುನ್ನ ಗೋರಖಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರು ಹೆಣ್ಣುಮಗುವಿಗೆ ಜನ್ಮ ನೀಡಿದ್ದರು. ಆ ಮಗುವಿಗೆ ಕೊರೊನಾ ಎಂದು ನಾಮಕರಣ ಮಾಡಲಾಗಿದೆ.
‘ಕೊರೋನಾ’ ಹೆಸರಿಟ್ಟಿರುವುದನ್ನು ಶಿಶುವಿನ ಚಿಕ್ಕಪ್ಪ, ಗೋರಖಪುರದ ಸೋಹ್‌ಗೌರಾ ನಿವಾಸಿ ನಿತೇಶ್ ತ್ರಿಪಾಠಿ ಸಮರ್ಥಿಸಿಕೊಂಡಿದ್ದಾರೆ. ಕೊರೋನಾ ವೈರಸ್ ಸಮಾಜವನ್ನು ಒಗ್ಗೂಡಿಸಿದೆ ಮತ್ತು ವೈರಸ್ ವಿರುದ್ಧ ಸಂಘಟಿತ ಹೋರಾಟ ಮಾಡುವ ನಿಟ್ಟಿನಲ್ಲಿ ಪ್ರೇರೇಪಣೆ ನೀಡಿದೆ ಎಂದು ಅವರು ಹೇಳಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ...

ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿದ್ದ ಪೊಲೀಸ್ ಎಸ್ಐ ಅಮಾನತು

newsics.com ವಾರಂಗಲ್(ಆಂಧ್ರಪ್ರದೇಶ): ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿರುವ ಆರೋಪದ ಮೇಲೆ ಪೊಲೀಸ್ ಎಸ್ಐ ಒಬ್ಬರನ್ನು ಅಮಾನತುಗೊಳಿಸಲಾಗಿದೆ. ವಾರಂಗಲ್‌ನ ‍ವನಪರ್ತಿ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಶೇಕ್ ಶಾಪಿ ಅಮಾನತುಗೊಂಡಿರುವ ಪೊಲೀಸ್ ಅಧಿಕಟರಿ. ನವೆಂಬರ್ 18ರಂದು ವಿವಾಹಿತೆಯ...

ಗುದದ್ವಾರಕ್ಕೆ ಏರ್ ಪಂಪ್: ಸ್ನೇಹಿತ ಸಾವು

newsics.com ಬೆಂಗಳೂರು: ತಮಾಷೆಗೆ ಸ್ನೇಹಿತನ ಗುದದ್ವಾರಕ್ಕೆ ಏರ್ ಪಂಪ್ ಮಾಡಿದ್ದು, ಆತ ಮೃತಪಟ್ಟ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಗಿರಣಿಯಲ್ಲಿ ಕೆಲಸ ಮಾಡುತ್ತಿದ್ದ ರೆಹಮತ್ ಅಲಿ ಮೃತಪಟ್ಟ ವ್ಯಕ್ತಿ. ನವೆಂಬರ್ 16ರಂದು ಕೋಲ್ಕತ್ತಾದ ಗಿರಣಿಯಲ್ಲಿ ರಾತ್ರಿ...
- Advertisement -
error: Content is protected !!