Monday, November 29, 2021

ಕೊರೋನಾ ರಜೆ ಅರ್ಜಿ ವೈರಲ್

Follow Us

ಬೆಂಗಳೂರು:  ಇದೀಗ ಎಲ್ಲೆಡೆ ಕೊರೋನಾದ್ದೆ ಚರ್ಚೆ . ಸಣ್ಣ ಜ್ವರ ಬಂದರೂ ಕೊರೋನಾದ ಭೀತಿ. ಈ ಹಿನ್ನೆಲೆಯಲ್ಲಿ ಬಯೋ ಕೋನ್  ಮುಖ್ಯಸ್ಥೆ ಕಿರಣ್ ಮಂಜುದಾರ್ ಶಾ ಟ್ವೀಟ್ ಮಾಡಿರುವ ಕೊರೋನಾ ರಜೆ ಅರ್ಜಿ ವೈರಲ್ ಆಗಿದೆ. ಮಾನವ ಸಂಪನ್ಮೂಲ ಅಧಿಕಾರಿಗೆ ಪತ್ರ ಬರೆದಿರುವ ಸಿಬ್ಬಂದಿ ನಾನು ಕೊರೋನಾದಿಂದ ಬಳಲುತ್ತಿದ್ದು, ನನಗೆ ವೇತನ ಸಹಿತ 20 ದಿನ ರಜೆ ನೀಡಬೇಕು ಎಂದು ಮನವಿ ಮಾಡುತ್ತಿದ್ದೇನೆ. ಇಲ್ಲವಾದರೆ ಕಚೇರಿಗ ಬರುವುದಾಗಿ ತಿಳಿಸುತ್ತಾನೆ. ಇದಕ್ಕೆ ಸಾಕಷ್ಟು ಪ್ರತಿಕ್ರಿಯೆ ಕೂಡ ವ್ಯಕ್ತವಾಗಿದ್ದು, ಇದನ್ನು ಪರಿಗಣಿಸಲಾಗಿದ್ದು, ಕೇಂದ್ರ ಸರ್ಕಾರದ ಆರೋಗ್ಯ ಇಲಾಖೆಗೆ ಮಾಹಿತಿ ನೀಡಲಾಗಿದೆ. ಅಧಿಕಾರಿಗಳು ಬಂದು ನಿಮ್ಮನ್ನು ಸರ್ಕಾರಿ ಆಸ್ಪತ್ರೆಗೆ ಸೇರಿಸಲಿದ್ದಾರೆ. ಎಲ್ಲದ್ದಕ್ಕೂ ಸಿದ್ದರಾಗಿರಿ ಎಂದು ನೆಟ್ಟಿಗರು ಪ್ರತಿಕ್ರಿಯೆ ನೀಡಿದ್ದಾರೆ

ಮತ್ತಷ್ಟು ಸುದ್ದಿಗಳು

Latest News

ಮಹಿಳಾ ಸಂಸದರೊಂದಿಗೆ ಸೆಲ್ಫಿ ಶೇರ್ ಮಾಡಿ ಲೋಕಸಭೆ ಆಕರ್ಷಕ ಸ್ಥಳ ಎಂದ ಶಶಿ ತರೂರ್, ಕ್ಷಮೆಯಾಚನೆ

newsics.com ನವದೆಹಲಿ: ಕಾಂಗ್ರೆಸ್ ಸಂಸದ ಶಶಿ ತರೂರ್, ಆರು ಮಹಿಳಾ ಸಂಸದರೊಂದಿಗೆ ತೆಗೆದ ಸೆಲ್ಫಿಯನ್ನು ಹಂಚಿಕೊಂಡಿದ್ದಾರೆ. "ಲೋಕಸಭೆಯು ಕೆಲಸ ಮಾಡಲು ಆಕರ್ಷಕ ಸ್ಥಳವಲ್ಲ ಎಂದು ಯಾರು ಹೇಳುತ್ತಾರೆ?"...

ಭಾರತ – ನ್ಯೂಜಿಲೆಂಡ್ ಮೊದಲ ಟೆಸ್ಟ್ ಡ್ರಾನಲ್ಲಿ ಅಂತ್ಯ

newscis.com ಕಾನ್ಪುರ: ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯುತ್ತಿದ್ದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ. ಮಂದ ಬೆಳಕಿನಿಂದ ಪಂದ್ಯವನ್ನು ನಿಲ್ಲಿಸಬೇಕಾಯಿತು. ನಾಲ್ಕು ವರ್ಷಗಳಲ್ಲಿ ಭಾರತದ ನೆಲದಲ್ಲಿ ಮೊದಲ ಬಾರಿಗೆ ಟೆಸ್ಟ್...

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು ಸಮ್ಮತಿಯ ಲೈಂಗಿಕ ಸಂಬಂಧಗಳ ಅಪರಾಧೀಕರಣದ ಕುರಿತಾದ...
- Advertisement -
error: Content is protected !!