ಕೊರೋನಾ ಕಾಟ; ಸೆ.23ರಂದು ಕರ್ನಾಟಕ ಸೇರಿ 7 ರಾಜ್ಯಗಳ ಸಿಎಂ ಜತೆ ಮೋದಿ ಸಭೆ

newsics.comನವದೆಹಲಿ: ಕೊರೋನಾ ಅಬ್ಬರ ಹೆಚ್ಚಿರುವ ಕರ್ನಾಟಕ ಸೇರಿ ಏಳು ರಾಜ್ಯಗಳ್ ಮುಖ್ಯಮಂತ್ರಿಗಳ ಜತೆ ಪ್ರಧಾನಿ ಮೋದಿ ಸೆ.23 ರಂದು ಪರಿಶೀಲನಾ ಸಭೆ ನಡೆಸಲಿದ್ದಾರೆ.ಕರ್ನಾಟಕ, ಮಹಾರಾಷ್ಟ್ರ, ದೆಹಲಿ ಮತ್ತು ಉತ್ತರ ಪ್ರದೇಶ ಸೇರಿದಂತೆ ಏಳು ರಾಜ್ಯಗಳ ಮುಖ್ಯಮಂತ್ರಿಗಳು ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.ಈ ರಾಜ್ಯಗಳಲ್ಲಿ ಕೋವಿಡ್‍ನಿಂದ ಉಂಟಾಗಿರುವ ಬಿಕ್ಕಟ್ಟಿನ ಕುರಿತು ಚರ್ಚೆ ನಡೆಸಲಿದ್ದು, ಕೊರೋನಾ ನಿಯಂತ್ರಣಕ್ಕೆ ಕೈಗೊಳ್ಳಬಹುದಾದ ಮತ್ತಷ್ಟು ಪರಿಣಾಮಕಾರಿ ಕ್ರಮಗಳ ಕುರಿತು ಸಮಾಲೋಚನೆ ನಡೆಸಲಿದ್ದಾರೆ.24 ಗಂಟೆಗಳ ಅವಧಿಯಲ್ಲಿ 92,605 ಹೊಸ ಪ್ರಕರಣಗಳೂ ಸೇರಿ ದೇಶದಲ್ಲಿ ಕೋವಿಡ್ ಪ್ರಕರಣಗಳು 54 … Continue reading ಕೊರೋನಾ ಕಾಟ; ಸೆ.23ರಂದು ಕರ್ನಾಟಕ ಸೇರಿ 7 ರಾಜ್ಯಗಳ ಸಿಎಂ ಜತೆ ಮೋದಿ ಸಭೆ