Saturday, October 16, 2021

ದೇಶದ 29,616 ಕೊರೋನಾ ಪ್ರಕರಣದಲ್ಲಿ ಕೇರಳದ ಪಾಲು 17, 983

Follow Us

newsics.com

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 29 616 ಕೊರೋನಾ ಪ್ರಕರಣ ವರದಿಯಾಗಿದೆ. ಇದರಲ್ಲಿ 17,983 ಕೊರೋನಾ ಪ್ರಕರಣ ಕೇರಳದಿಂದ ವರದಿಯಾಗಿದೆ.

ಕಳೆದ 24 ಗಂಟೆಯಲ್ಲಿ ದೇಶದಲ್ಲಿ 290 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ. ಇದರಲ್ಲಿ 127 ಮಂದಿ ಕೇರಳದಲ್ಲಿ  ಸಾವನ್ನಪ್ಪಿದ್ದಾರೆ.

ಕಾಸರಗೋಡಿನಲ್ಲಿ ಹೊಸದಾಗಿ 246 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದೆ. ಕಾಸರಗೋಡಿನಲ್ಲಿ ಕೊರೋನಾದಿಂದ ಇದುವರೆಗೆ 518 ಮಂದಿ ಸಾವನ್ನಪ್ಪಿದ್ದಾರೆ. ಕಾಸರಗೋಡಿನಲ್ಲಿ 2916 ಮಂದಿ ಕೊರೋನಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.

ಒಂದೇ ದಿನ 29,616 ಜನರಿಗೆ ಕೊರೋನಾ ಸೋಂಕು 28,046 ಮಂದಿ ಗುಣಮುಖ, 290 ಜನರ ಸಾವು

ಮತ್ತಷ್ಟು ಸುದ್ದಿಗಳು

Latest News

ಜಮ್ಮು ಕಾಶ್ಮೀರದಲ್ಲಿ ಉಗ್ರರ ದಾಳಿಗೆ ಇಬ್ಬರು‌ ನಾಗರಿಕರು ಸಾವು

newsics.com ಜಮ್ಮು ಮತ್ತು ಕಾಶ್ಮೀರ: ಉಗ್ರರ ದಾಳಿಗೆ ಇಬ್ಬರು‌ ನಾಗರಿಕರು ಮೃತಪಟ್ಟಿದ್ದಾರೆ. ಬಿಹಾರ ಮೂಲದ ಬೀದಿ ಬದಿ ವ್ಯಾಪಾರಿ ಮತ್ತು ಉತ್ತರ ಪ್ರದೇಶದ ಕಾರ್ಮಿಕ‌ ಇಂದು ಜಮ್ಮು...

3 ದಿನ ಉಚಿತ ಪೆಟ್ರೋಲ್ ನೀಡಿದ ಬಂಕ್ ಮಾಲೀಕ

newsics.com ಮಧ್ಯ ಪ್ರದೇಶ: ಇಲ್ಲಿನ ಬೆತುಲ್ ಜಿಲ್ಲೆಯಲ್ಲಿರುವ ಪೆಟ್ರೋಲ್ ಬಂಕ್ ಮಾಲೀಕ ತನ್ನ ಗ್ರಾಹಕರಿಗೆ 3 ದಿನ ಉಚಿತ ಪೆಟ್ರೋಲ್ ನೀಡಿದ್ದಾರೆ. ದೀಪಲ್ ಸೈನಾನಿ ಎಂಬುವವರು ಹೆಣ್ಣು ಮಗು ಹುಟ್ಟಿದ ಸಂಭ್ರಮದಲ್ಲಿ ಉಚಿತ ಪೆಟ್ರೋಲ್ ನೀಡಿದ್ದಾರೆ....

ರಾಜ್ಯದಲ್ಲಿ ಹೊಸದಾಗಿ 264 ಕೊರೋನಾ ಪ್ರಕರಣ ಪತ್ತೆ, 421 ಮಂದಿ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 264 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,83,133ಕ್ಕೆ ಏರಿಕೆಯಾಗಿದೆ. 421 ಮಂದಿ ಗುಣಮುಖರಾಗಿದ್ದು, ಈವರೆಗೆ ಒಟ್ಟು 29,35,659 ಜನ ಚೇತರಿಸಿಕೊಂಡಿದ್ದಾರೆ. 6 ಸೋಂಕಿತರು...
- Advertisement -
error: Content is protected !!