Thursday, December 2, 2021

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 1237ಕ್ಕೆ ಏರಿಕೆ

Follow Us

ನವದೆಹಲಿ:  ಮಾರಕ ಕೊರೋನಾ ಕಳೆದ 24 ಗಂಟೆ ಅವಧಿಯಲ್ಲಿ ದೇಶದಲ್ಲಿ ಮೂವರನ್ನು ಬಲಿ ಪಡೆದುಕೊಂಡಿದೆ. ಇದೇ ವೇಳೆ ಕೊರೋನಾ ಸೋಂಕಿತರ ಸಂಖ್ಯೆ 1237ಕ್ಕೆ ತಲುಪಿದೆ. ಹೊಸತಾಗಿ 227 ಮಂದಿಯಲ್ಲಿ ಕೊರೋನಾದ ರೋಗ ಲಕ್ಷಣಗಳು ದೃಢಪಟ್ಟಿವೆ. ದೆಹಲಿಯ ನಿಜಾಮುದ್ದೀನ್ ಪರಿಸರದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ ಹಲವು ಮಂದಿಗೆ ಕೊರೋನಾದ ಲಕ್ಷಣಗಳು ಕಂಡು ಬಂದಿದ್ದು, ಇನ್ನಷ್ಟೇ ದೃಢಪಡಿಸಬೇಕಾಗಿದೆ.

ಮತ್ತಷ್ಟು ಸುದ್ದಿಗಳು

Latest News

‘ಮಾನ್ಯವರ್‌’ ಬಟ್ಟೆ ಮಳಿಗೆಯಲ್ಲಿ ಅಗ್ನಿ ದುರಂತ

newsics.com ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಲ್ಲಿರುವ 'ಮಾನ್ಯವರ್‌' ಬಟ್ಟೆ ಮಳಿಗೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಅಗ್ನಿಶಾಮಕ ದಳ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ, ಅಗ್ನಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಬೆಂಗಳೂರಿನ ಕಮರ್ಷಿಯಲ್‌...

ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆ!

newsics.com ಬೆಂಗಳೂರು: ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ್ ಅಗರ್ವಾಲ್ ಈ ಕುರಿತು ಮಾಹಿತಿ ನೀಡಿದ್ದಾರೆ. . 66 ವರ್ಷದ...

ಮತ್ತೆ 23 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೊರೋನಾ

newsics.com ಶಿವಮೊಗ್ಗ: ಇಲ್ಲಿನ ಖಾಸಗಿ ನರ್ಸಿಂಗ್ ಕಾಲೇಜಿನ 23 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ತಗುಲಿದೆ. ಕಾಲೇಜಿನ ಉಳಿದ ವಿದ್ಯಾರ್ಥಿಗಳು ಹಾಗೂ ಇತರ ಸಿಬ್ಬಂದಿಗಳನ್ನು ಕೊರೋನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಪರೀಕ್ಷಾ ವರದಿ ಬರಬೇಕಾಗಿದೆ. ಹೀಗಾಗಿ ನಗರದ ಹೊರವಲಯದಲ್ಲಿರುವ ನರ್ಸಿಂಗ್...
- Advertisement -
error: Content is protected !!