Saturday, November 27, 2021

ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 49ಕ್ಕೆ ಏರಿಕೆ

Follow Us

ಮುಂಬೈ:  ಮಹಾರಾಷ್ಟ್ರದಲ್ಲಿ ಕೊರೋನಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ಹೊಸ ಪ್ರಕರಣ ವರದಿಯಾಗಿದ್ದು ಇದೀಗ ಸೋಂಕಿತರ ಸಂಖ್ಯೆ 49ಕ್ಕೆ ಏರಿದೆ. ಪುಣೆಯಲ್ಲಿ ಅತ್ಯಧಿಕ ಕೊರೋನಾ ಸೋಂಕಿನ ಪ್ರಕರಣ ಪತ್ತೆಯಾಗಿದೆ. ಈ ಮಧ್ಯೆ ಪರಿಸ್ಥಿತಿ ಗಂಭೀರ ಹಂತ ತಲುಪಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಉದ್ದವ್ ಠಾಕ್ರೆ , ಪ್ರಧಾನಿ ನರೇಂದ್ರ ಮೋದಿ ಜತೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ.  ರಾಜ್ಯಕ್ಕೆ ಅಗತ್ಯ ಇರುವ ಎಲ್ಲ ಸಹಕಾರ ನೀಡುವುದಾಗಿ ಪ್ರಧಾನಿ ಭರವಸೆ ನೀಡಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ರೈತರ ಪಂಪ್ ಸೆಟ್ ಗಳಿಗೆ ಸೌರ ವಿದ್ಯುತ್: ರಾಜ್ಯದ ಚಿಂತನೆ

newsics.com ಬೆಂಗಳೂರು: ಜಲ ಮೂಲಗಳಿಂದ ಸಾಕಷ್ಟು ವಿದ್ಯುತ್ ಲಭಿಸದ ಕಾರಣ ಸೌರ ವಿದ್ಯುತ್ ಘಟಕಗಳಿಂದ ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಸಲು ರಾಜ್ಯ ಸರ್ಕಾರ ಮುಂದಾಗಿದೆ....

ನಕ್ಸಲ್ ಮುಖಂಡ ಮಡ್ವಿ ಭೀಮಾ ಎನ್ ಕೌಂಟರ್

newsics.com ರಾಯ್ ಪುರ: ನಕ್ಸಲ್ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಮಡ್ವಿ ಭೀಮಾ , ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಹತನಾಗಿದ್ದಾನೆ.  ಛತ್ತೀಸ್ ಘಡದ ಸುಕ್ಮಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಹಲವು ಪ್ರಕರಣಗಳಲ್ಲಿ ಭೀಮಾ ಆರೋಪಿಯಾಗಿದ್ದ ಎಂದು ಪೊಲೀಸರು...

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ ಮಾಡಿದೆ. ಈ ಮಧ್ಯೆ ದಕ್ಷಿಣ ಆಫ್ರಿಕಾಕ್ಕೆ ಹಲವು...
- Advertisement -
error: Content is protected !!