Saturday, April 17, 2021

ದೇಶದಲ್ಲಿಂದು 3561 ಜನರಲ್ಲಿ ಕೊರೋನಾ ಪಾಸಿಟಿವ್​ ಪತ್ತೆ

ನವದೆಹಲಿ: ದೇಶದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಈವರೆಗೆ 53,045 ಜನರಿಗೆ ಸೋಂಕು ಬಾಧಿಸಿದೆ.
ಗುರುವಾರ ಒಂದೇ ದಿನ ದೇಶದಲ್ಲಿ 3561 ಜನರಲ್ಲಿ ಕೊರೋನಾ ಪಾಸಿಟಿವ್​ ಪತ್ತೆಯಾಗಿದೆ. ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ ಅಂಕಿ-ಅಂಶಗಳ ಪ್ರಕಾರ, ದೇಶದಲ್ಲಿ ಈವರೆಗೆ 1787 ಜನ ಸಾವನ್ನಪ್ಪಿದ್ದಾರೆ. ಒಟ್ಟು 53,045 ಸೋಂಕಿತರಲ್ಲಿ ಈವರೆಗೆ 183 ಜನ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ತ್ರಿಬಲ್ ಟಿ ಸೂತ್ರ ಪಾಲನೆಗೆ ಪ್ರಧಾನಿ ಮೋದಿ ಸಲಹೆ

newsics.com ನವದೆಹಲಿ: ಇಂದಿಲ್ಲಿ (ಏ.17) ನಡೆದ ಕೊರೋನಾ ಹಿನ್ನೆಲೆಯ ಮಹತ್ವದ ಸಭೆಯ ಬಳಿಕ ಪ್ರಧಾನಿ ಮೋದಿಯವರು ತ್ರಿಬಲ್ ಟಿ ಸೂತ್ರ ಅನುಷ್ಠಾನಗೊಳಿಸುವಂತೆ ಸೂಚಿಸಿದ್ದಾರೆ. ದೇಶದಲ್ಲಿ ಅತಿಯಾಗಿ ಹೆಚ್ಚುತ್ತಿರುವ ಕೊರೋನಾ...

ಆಮ್ಲಜನಕ‌ ಕೊರತೆ: ಐಸಿಯುನಲ್ಲಿದ್ದ ಮೂವರು ಕೊರೋನಾ ಸೋಂಕಿತರು ಸಾವು

newsics.com ಲಖನೌ (ಉತ್ತರ ಪ್ರದೇಶ): ಆಮ್ಲಜನಕದ ಕೊರತೆಯಿಂದಾಗಿ ಮೂವರು ಕೋವಿಡ್ ರೋಗಿಗಳು ಶನಿವಾರ ಸಾವನ್ನಪ್ಪಿದ್ದಾರೆ. ಮೃತರು ಗೋಮ್ಟಿನಗರದ ಡಾ. ರಾಮ್ ಮನೋಹರ್ ಲೋಹಿಯಾ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಐಸಿಯುಗೆ ದಾಖಲಾಗಿದ್ದರು. ಕೋವಿಡ್ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದ್ದು,...

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ ಮಾರಾಟದ ಬೇಡಿಕೆ ಕೂಡ ಹೆಚ್ಚಾಗುತ್ತಿದೆ. ಈ...
- Advertisement -
error: Content is protected !!