ಕೊರೋನಾ ನಿಯಮ ಹಿನ್ನೆಲೆ; ದೆಹಲಿಯಲ್ಲೇ ಅಂಗಡಿ ಅಂತ್ಯಕ್ರಿಯೆ?

♦ ಮರಣೋತ್ತರ ಪರೀಕ್ಷೆಯಲ್ಲಿ ಕೊರೋನಾ ನೆಗೆಟಿವ್ ಬಂದರೆ ಬೆಳಗಾವಿಗೆ ಶಿಫ್ಟ್ ಸಾಧ್ಯತೆ newsics.com ನವದೆಹಲಿ: ಕೊರೋನಾ ಸೋಂಕಿನಿಂದಾಗಿ ಮೃತಪಟ್ಟ ಸಚಿವ ಸುರೇಶ್​ ಅಂಗಡಿ ಅವರ ಅಂತ್ಯಕ್ರಿಯೆ ದೆಹಲಿಯಲ್ಲೇ ನಡೆಯಲಿದೆ. ಮರಣೋತ್ತರ ಪರೀಕ್ಷೆಯಲ್ಲಿ ಕೊರೋನಾ ನೆಗೆಟಿವ್ ಬಂದರೆ ಬೆಳಗಾವಿಗೆ ಶಿಫ್ಟ್ ಮಾಡುವ ಬಗ್ಗೆಯೂ ಚಿಂತಿಸಲಾಗುತ್ತಿದೆ ಎಂದು ತಿಳಿದುಬಂದಿದೆ. ಕೊರೋನಾ ಸೋಂಕಿನಿಂದ ಮೃತಪಟ್ಟ ಹಿನ್ನೆಲೆಯಲ್ಲಿ ಸಚಿವರ ದೇಹವನ್ನು ಬೆಳಗಾವಿಗೆ ತರಲು ಈಗ ಕೊರೋನಾ ನಿಯಮಗಳು ಅಡ್ಡಿಯಾಗಿವೆ. ಸೋಂಕಿತರು ಎಲ್ಲಿ ಸಾವನ್ನಪ್ಪುತ್ತಾರೋ ಅಲ್ಲಿಯೇ ಅಂತ್ಯಸಂಸ್ಕಾರ ಮಾಡಬೇಕು ಎಂಬ ನಿಯಮವಿರುವ ಹಿನ್ನೆಲೆಯಲ್ಲಿ ಅವರ ಶರೀರವನ್ನು ಹುಟ್ಟೂರಿಗೆ … Continue reading ಕೊರೋನಾ ನಿಯಮ ಹಿನ್ನೆಲೆ; ದೆಹಲಿಯಲ್ಲೇ ಅಂಗಡಿ ಅಂತ್ಯಕ್ರಿಯೆ?