Saturday, November 27, 2021

ದೇಶದ 79 ಜಿಲ್ಲೆಗಳಿಗೆ ಹರಡಿದ ಕೊರೋನಾ

Follow Us

ನವದೆಹಲಿ:  ಮಾರಕ ಕೊರೋನಾ ನಿಧಾನವಾಗಿ ದೇಶದ ಹೆಚ್ಚಿನ ಜಿಲ್ಲೆಗಳಿಗೆ ವ್ಯಾಪಿಸುತ್ತಿದೆ. ಇದುವರೆಗೆ 79 ಜಿಲ್ಲೆಗಳಲ್ಲಿ ಕೊರೋನಾದ ಸೋಂಕು ಕಂಡು ಬಂದಿದೆ. ಇದರಲ್ಲಿ ಅತೀ ಹೆಚ್ಚಿನ ಪ್ರಕರಣ ವರದಿಯಾಗಿರುವ ಸ್ಥಳಗಳನ್ನು ಕೇಂದ್ರ ಸರ್ಕಾರ ಹಾಟ್ ಸ್ಪಾಟ್ ಎಂದು ಗುರುತಿಸಿದೆ. ಕಳೆದ 24 ಗಂಟೆ ಅವಧಿಯಲ್ಲಿ ಕೊರೋನಾಕ್ಕೆ  11 ಮಂದಿ ಬಲಿಯಾಗಿದ್ದಾರೆ.  ಹೊಸದಾಗಿ 274 ಮಂದಿಯಲ್ಲಿ ರೋಗದ ಸೋಂಕು ಕಂಡು ಬಂದಿದ್ದು,  ಸಾವಿನ ಸಂಖ್ಯೆ 79 ತಲುಪಿದೆ

ಮತ್ತಷ್ಟು ಸುದ್ದಿಗಳು

Latest News

ರೈತರ ಪಂಪ್ ಸೆಟ್ ಗಳಿಗೆ ಸೌರ ವಿದ್ಯುತ್: ರಾಜ್ಯದ ಚಿಂತನೆ

newsics.com ಬೆಂಗಳೂರು: ಜಲ ಮೂಲಗಳಿಂದ ಸಾಕಷ್ಟು ವಿದ್ಯುತ್ ಲಭಿಸದ ಕಾರಣ ಸೌರ ವಿದ್ಯುತ್ ಘಟಕಗಳಿಂದ ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಸಲು ರಾಜ್ಯ ಸರ್ಕಾರ ಮುಂದಾಗಿದೆ....

ನಕ್ಸಲ್ ಮುಖಂಡ ಮಡ್ವಿ ಭೀಮಾ ಎನ್ ಕೌಂಟರ್

newsics.com ರಾಯ್ ಪುರ: ನಕ್ಸಲ್ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಮಡ್ವಿ ಭೀಮಾ , ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಹತನಾಗಿದ್ದಾನೆ.  ಛತ್ತೀಸ್ ಘಡದ ಸುಕ್ಮಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಹಲವು ಪ್ರಕರಣಗಳಲ್ಲಿ ಭೀಮಾ ಆರೋಪಿಯಾಗಿದ್ದ ಎಂದು ಪೊಲೀಸರು...

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ ಮಾಡಿದೆ. ಈ ಮಧ್ಯೆ ದಕ್ಷಿಣ ಆಫ್ರಿಕಾಕ್ಕೆ ಹಲವು...
- Advertisement -
error: Content is protected !!