Saturday, November 27, 2021

ನೌಕಾಪಡೆಯ 20 ಯೋಧರಲ್ಲಿ ಕೊರೋನಾ ಸೋಂಕು ಪತ್ತೆ

Follow Us

ಮುಂಬೈ: ನೌಕಾಪಡೆಯ 20 ಯೋಧರಲ್ಲಿ ಕೊರೋನಾ ಸೋಂಕಿನ ಲಕ್ಷಣ ಕಂಡು ಬಂದಿದೆ. ಎಲ್ಲರನ್ನು ಕೂಡ ಕ್ವಾರಂಟೈನ್ ಮಾಡಲಾಗಿದೆ.  ಮುಂಬೈನಲ್ಲಿರುವ  ನೌಕಾ ನೆಲೆಯಲ್ಲಿ ಕರ್ತವ್ಯದಲ್ಲಿದ್ದ ಯೋಧರಲ್ಲಿ ಇದು ಪತ್ತೆಯಾಗಿದೆ. ಅಗತ್ಯವಿರುವ ಎಲ್ಲ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು  ನೌಕಾಪಡೆ ಹೇಳಿದೆ.

ಭೂ ಸೇನೆಯ ಎಂಟು ಸಿಬ್ಬಂದಿಗೆ ಸೋಂಕು ತಗುಲಿದ್ದು, ಕ್ವಾರಂಟೈನ್ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸೇನಾ ಮುಖ್ಯಸ್ಥ ನರವಾಣೆ ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ...

ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿದ್ದ ಪೊಲೀಸ್ ಎಸ್ಐ ಅಮಾನತು

newsics.com ವಾರಂಗಲ್(ಆಂಧ್ರಪ್ರದೇಶ): ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿರುವ ಆರೋಪದ ಮೇಲೆ ಪೊಲೀಸ್ ಎಸ್ಐ ಒಬ್ಬರನ್ನು ಅಮಾನತುಗೊಳಿಸಲಾಗಿದೆ. ವಾರಂಗಲ್‌ನ ‍ವನಪರ್ತಿ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಶೇಕ್ ಶಾಪಿ ಅಮಾನತುಗೊಂಡಿರುವ ಪೊಲೀಸ್ ಅಧಿಕಟರಿ. ನವೆಂಬರ್ 18ರಂದು ವಿವಾಹಿತೆಯ...

ಗುದದ್ವಾರಕ್ಕೆ ಏರ್ ಪಂಪ್: ಸ್ನೇಹಿತ ಸಾವು

newsics.com ಬೆಂಗಳೂರು: ತಮಾಷೆಗೆ ಸ್ನೇಹಿತನ ಗುದದ್ವಾರಕ್ಕೆ ಏರ್ ಪಂಪ್ ಮಾಡಿದ್ದು, ಆತ ಮೃತಪಟ್ಟ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಗಿರಣಿಯಲ್ಲಿ ಕೆಲಸ ಮಾಡುತ್ತಿದ್ದ ರೆಹಮತ್ ಅಲಿ ಮೃತಪಟ್ಟ ವ್ಯಕ್ತಿ. ನವೆಂಬರ್ 16ರಂದು ಕೋಲ್ಕತ್ತಾದ ಗಿರಣಿಯಲ್ಲಿ ರಾತ್ರಿ...
- Advertisement -
error: Content is protected !!