Saturday, November 27, 2021

ಮುಂಬೈ ಪತ್ರಕರ್ತರಲ್ಲಿ ಕೊರೋನಾ ಸೋಂಕು ಪತ್ತೆ

Follow Us

ಮುಂಬೈ: ಕೊರೋನಾದಿಂದ ತತ್ತರಿಸಿರುವ ಮುಂಬೈ ಮಹಾನಗರದಲ್ಲಿ ವರದಿಗಾರಿಕೆಯಲ್ಲಿ ತೊಡಗಿರುವ ಕೆಲವು ಪತ್ರಕರ್ತರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಆದರೆ ಎಷ್ಟು ಮಂದಿ ಪತ್ರಕರ್ತರಲ್ಲಿ ಸೋಂಕು ಕಂಡು ಬಂದಿದೆ ಎಂಬುದನ್ನು ಇದುವರೆಗೆ ಬಹಿರಂಗಪಡಿಸಿಲ್ಲ. ದೇಶದಲ್ಲಿ ಮಹಾ ನಗರಗಳ ಪೈಕಿ ಮುಂಬೈ ಮಹಾನಗರದಲ್ಲಿ  ಅತ್ಯಧಿಕ ಕೊರೋನಾ ಸಾವು ಸಂಭವಿಸಿದೆ

ಮತ್ತಷ್ಟು ಸುದ್ದಿಗಳು

Latest News

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ...

ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿದ್ದ ಪೊಲೀಸ್ ಎಸ್ಐ ಅಮಾನತು

newsics.com ವಾರಂಗಲ್(ಆಂಧ್ರಪ್ರದೇಶ): ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿರುವ ಆರೋಪದ ಮೇಲೆ ಪೊಲೀಸ್ ಎಸ್ಐ ಒಬ್ಬರನ್ನು ಅಮಾನತುಗೊಳಿಸಲಾಗಿದೆ. ವಾರಂಗಲ್‌ನ ‍ವನಪರ್ತಿ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಶೇಕ್ ಶಾಪಿ ಅಮಾನತುಗೊಂಡಿರುವ ಪೊಲೀಸ್ ಅಧಿಕಟರಿ. ನವೆಂಬರ್ 18ರಂದು ವಿವಾಹಿತೆಯ...

ಗುದದ್ವಾರಕ್ಕೆ ಏರ್ ಪಂಪ್: ಸ್ನೇಹಿತ ಸಾವು

newsics.com ಬೆಂಗಳೂರು: ತಮಾಷೆಗೆ ಸ್ನೇಹಿತನ ಗುದದ್ವಾರಕ್ಕೆ ಏರ್ ಪಂಪ್ ಮಾಡಿದ್ದು, ಆತ ಮೃತಪಟ್ಟ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಗಿರಣಿಯಲ್ಲಿ ಕೆಲಸ ಮಾಡುತ್ತಿದ್ದ ರೆಹಮತ್ ಅಲಿ ಮೃತಪಟ್ಟ ವ್ಯಕ್ತಿ. ನವೆಂಬರ್ 16ರಂದು ಕೋಲ್ಕತ್ತಾದ ಗಿರಣಿಯಲ್ಲಿ ರಾತ್ರಿ...
- Advertisement -
error: Content is protected !!