Sunday, December 5, 2021

ಕೊರೋನಾ ಸೋಂಕು: ಕೇರಳದಲ್ಲಿ 732 ಮಂದಿಯ ಮೇಲೆ ನಿಗಾ

Follow Us

ತಿರುವನಂತಪುರ:  ಕೇರಳದ ಪತ್ತನಂತಿಟ್ಟ ಜಿಲ್ಲೆಯಲ್ಲಿ ಮತ್ತೆ ಐದು ಮಂದಿಯಲ್ಲಿ  ಕೊರೋನಾ ರೋಗ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹಲವು ಕ್ರಮಗಳನ್ನು ತೆಗೆದುಕೊಂಡಿದೆ. ಕೇರಳದಲ್ಲಿ ಒಟ್ಟು 732 ಮಂದಿಯ ಮೇಲೆ ಆರೋಗ್ಯ ಇಲಾಖೆ ನಿಗಾ ವಹಿಸಿದೆ. ಈ ಮಧ್ಯೆ ಪತ್ತನಂತಿಟ್ಟ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.

ಮತ್ತಷ್ಟು ಸುದ್ದಿಗಳು

Latest News

ರಾಜ್ಯದಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣ ಪತ್ತೆ, 330 ಜನ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,98,099ಕ್ಕೆ ಏರಿಕೆಯಾಗಿದೆ 330 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ...

ಸರಣಿ ಅಪಘಾತ: ಓರ್ವ ಸಾವು, ಇಬ್ಬರು ಗಂಭೀರ

newsics.com ಉಡುಪಿ: ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿಯ ಬ್ರಹ್ಮಾವರದಲ್ಲಿ ನಡೆದಿದೆ. ಕಾರು, ಬೈಕ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮೀನು ಸಾಗಾಟದ ವಾಹನದ...

ಜೈಪುರದಲ್ಲೂ 9 ಒಮೈಕ್ರಾನ್ ಪ್ರಕರಣ ಪತ್ತೆ

newsics.com ಜೈಪುರ: ಮಹಾರಾಷ್ಟ್ರದ ಬಳಿಕ ಇದೀಗ ಜೈಪುರದಲ್ಲೂ 9 ಒಮೈಕ್ರಾನ್ ಪ್ರಕರಣಗಳು ದೃಢಪಟ್ಟಿವೆ. ಒಂದೇ ಕುಟುಂಬದವರಲ್ಲಿ ಸೋಂಕು ಪತ್ತೆಯಾಗಿದ್ದು, ಇವರು ದಕ್ಷಿಣ ಆಫ್ರಿಕಾದಿಂದ ಬಂದವರು ಎಂದು ತಿಳಿದುಬಂದಿದೆ. ಮುಂಬೈನಲ್ಲಿ ಇಂದು ಒಂದೇ ದಿನ 7 ಜನರಿಗೆ...
- Advertisement -
error: Content is protected !!