ತಿರುವನಂತಪುರ: ಕೇರಳದಲ್ಲಿ ಕರೋನಾ ವೈರಸ್ ನ ಎರಡು ಪ್ರಕರಣಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹಲವು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದೆ. ಕರೋನಾ ವೈರಸ್ ಹಿನ್ನೆಲೆಯಲ್ಲಿ ವೈದ್ಯಕೀಯ ನಿಗಾದಲ್ಲಿರುವ ಕುಟುಂಬಗಳು ಮದುವೆ ಮೊದಲಾದ ಸಮಾರಂಭ ಮುಂದೂಡುವಂತೆ ಸರ್ಕಾರ ಸಲಹೆ ನೀಡಿದೆ. ಮದುವೆ ಸಂದರ್ಭದಲ್ಲಿ ಸಾವಿರಾರು ಮಂದಿ ಆಗಮಿಸುತ್ತಾರೆ. ಇದರಿಂದಾಗಿ ರೋಗ ಸುಲಭವಾಗಿ ಹರಡುವ ಸಾಧ್ಯತೆಗಳಿವೆ ಎಂದು ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ.
ಮತ್ತಷ್ಟು ಸುದ್ದಿಗಳು
ಖಾಕಿ ಬಟ್ಟೆ ಧರಿಸಲು ಸಜ್ಜಾಗುತ್ತಿದ್ದಾರೆ 15 ಮಂಗಳಮುಖಿಯರು!
newsics.comರಾಯ್'ಪುರ(ಛತ್ತೀಸ್ಗಢ): 15 ತೃತೀಯ ಲಿಂಗಿಗಳು ಕಾನ್ಸ್ಟೇಬಲ್ ಹುದ್ದೆಯ ಪರೀಕ್ಷೆ ಪಾಸ್ ಮಾಡಿದ್ದು, ಖಾಕಿ ಬಟ್ಟೆ ಹಾಕಲು ಸಿದ್ಧತೆ ನಡೆಸುತ್ತಿದ್ದಾರೆ.ದೈಹಿಕ ಪರೀಕ್ಷೆಯ ಫಲಿತಾಂಶ ಇಂದು(ಮಾ.1) ಬಿಡುಗಡೆಯಾಗಿದ್ದು, ಇದರಲ್ಲಿ 15 ತೃತೀಯ ಲಿಂಗಿಗಳು...
ಭಾರತದ ವಿದ್ಯುಚ್ಛಕ್ತಿ ಮೇಲೆ ಚೀನಾ ಹ್ಯಾಕರ್’ಗಳ ಕಣ್ಣು
newsics.com
ನವದೆಹಲಿ: ಭಾರತದ ಸಾಫ್ಟ್'ವೇರ್ ಸಂಸ್ಥೆಗಳಲ್ಲಿ ಮಾಲ್'ವೇರ್ ಗಳನ್ನು ಒಳಪಡಿಸಲು ಚೀನಾದ ಹ್ಯಾಕರ್'ಗಳು ಪ್ರಯತ್ನ ನಡೆಸುತ್ತಿದ್ದಾರೆ. ಈ ಕುರಿತು ಅಮೆರಿಕ ಮೂಲದ ರೆಕಾರ್ಡೆಡ್ ಫ್ಯೂಚರ್ ಸಂಸ್ಥೆ ವರದಿ ಮಾಡಿದೆ. ಮುಖ್ಯವಾಗಿ ವಿದ್ಯುಚ್ಛಕ್ತಿಯನ್ನು ಗುರಿಯಾಗಿರಿಸಿಕೊಂಡು ಚೀನಾ...
ಕೊರೋನಾ ಲಸಿಕೆ ಸ್ವೀಕರಿಸಿದ ಅಮಿತ್ ಶಾ
newsics.com
ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತಾ ಶಾ ಕೊರೋನಾ ಲಸಿಕೆ ಸ್ವೀಕರಿಸಿದ್ದಾರೆ. ಮೇದಾಂತ ಆಸ್ಪತ್ರೆಯ ವೈದ್ಯರು ಅಮಿತ್ ಶಾ ಅವರಿಗೆ ಕೊರೋನಾ ಲಸಿಕೆ ನೀಡಿದ್ದಾರೆ. ಮುಂಜಾನೆ ಪ್ರಧಾನಿ ನರೇಂದ್ರ ಮೋದಿ ಅವರು ಏಮ್ಸ್...
ಈ ವರ್ಷ ಉತ್ತರ ಭಾರತದಲ್ಲಿ ಗರಿಷ್ಠ ತಾಪಮಾನ ದಾಖಲು ಸಂಭವ
newsics.com
ನವದೆಹಲಿ: ಈ ವರ್ಷ ಬೇಸಿಗೆಯಲ್ಲಿ ಉತ್ತರ ಭಾರತದಲ್ಲಿ ಗರಿಷ್ಠ ತಾಪಮಾನ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ, ವಾಯುವ್ಯ, ಈಶಾನ್ಯ ಭಾರತ ಸೇರಿದಂತೆ ಮಧ್ಯ ಭಾರತದ ಪೂರ್ವ ಮತ್ತು ಪಶ್ಚಿಮ ಭಾಗಗಳ ಕೆಲ...
ಕಾಡಾನೆ ಜತೆ ಸೆಲ್ಪಿ ತೆಗೆಯಲು ಹೋಗಿ ಪ್ರಾಣ ಕಳೆದುಕೊಂಡ ಯುವಕ
newsics.com
ರಾಂಚಿ: ಛತ್ತೀಸ್ ಗಢದಲ್ಲಿ ಕಾಡಾನೆ ಜತೆ ಸೆಲ್ಪಿ ತೆಗೆಯಲು ಯತ್ನಿಸಿದ ಯವಕ ಆನೆ ದಾಳಿಯಿಂದ ಪ್ರಾಣ ಕಳೆದುಕೊಂಡಿದ್ದಾನೆ. ಮೃತಪಟ್ಟ ಯುವಕನನ್ನು ಮನೋಹರ್ ಪಟೇಲ್ ಎಂದು ಗುರುತಿಸಲಾಗಿದೆ.
ರಾಯಗಢ ಜಿಲ್ಲೆಯ ಸಾರಂಗ ಗಢ ಅರಣ್ಯ ಪ್ರದೇಶದಲ್ಲಿ...
ಅಸ್ಸಾಂನಲ್ಲಿ ಅಪಘಾತ: ಮೈಸೂರಿನ ಯೋಧ ಸಾವು
newsics.com
ಗುವಾಹಟಿ: ಅಸ್ಸಾಂನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೈಸೂರು ಮೂಲದ ಯೋಧರೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಮೃತಪಟ್ಟ ಯೋಧನನ್ನು ತಿ. ನರಸಿಪುರ ತಾಲೂಕಿನ ಬೆಟ್ಟಹಳ್ಳಿ ಗ್ರಾಮದ ಮೋಹನ್ ಎಂದು ಗುರುತಿಸಲಾಗಿದೆ. ಕಳೆದ 10 ವರ್ಷದಿಂದ ಅವರು...
ತಿರುಪತಿ ಪ್ರವೇಶಿಸದಂತೆ ಚಂದ್ರಬಾಬು ನಾಯ್ಡುಗೆ ನಿರ್ಬಂಧ
newsics.com
ತಿರುಪತಿ: ತೆಲುಗು ದೇಶಂ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಜು ಗೆ ತಿರುಪತಿ ಪ್ರವೇಶಿಸದಂತೆ ಪೊಲೀಸರು ತಡೆ ಒಡ್ಡಿದ್ದಾರೆ. ಪಕ್ಷದ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಣಿಗುಂಟ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರನ್ನು...
ನಟಿ ಕಂಗನಾ ವಿರುದ್ಧ ವಾರಂಟ್ ಜಾರಿ
newsics.com
ಮುಂಬೈ: ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಕಂಗನಾ ರಣಾವತ್ ವಿರುದ್ಧ ಮುಂಬೈ ಸ್ಥಳೀಯ ನ್ಯಾಯಾಲಯ ವಾರಂಟ್ ಹೊರಡಿಸಿದೆ. ಇದರಲ್ಲಿ ಜಾಮೀನಿಗೆ ಅವಕಾಶ ಇದೆ.
ಗೀತೆ ರಚನೆಕಾರ ಜಾವೇದ್ ಅಖ್ತರ್ ದಾಖಲಿಸಿರುವ ಮಾನ ನಷ್ಟ ಪ್ರಕರಣಕ್ಕೆ...
Latest News
ಖಾಕಿ ಬಟ್ಟೆ ಧರಿಸಲು ಸಜ್ಜಾಗುತ್ತಿದ್ದಾರೆ 15 ಮಂಗಳಮುಖಿಯರು!
newsics.comರಾಯ್'ಪುರ(ಛತ್ತೀಸ್ಗಢ): 15 ತೃತೀಯ ಲಿಂಗಿಗಳು ಕಾನ್ಸ್ಟೇಬಲ್ ಹುದ್ದೆಯ ಪರೀಕ್ಷೆ ಪಾಸ್ ಮಾಡಿದ್ದು, ಖಾಕಿ ಬಟ್ಟೆ ಹಾಕಲು ಸಿದ್ಧತೆ ನಡೆಸುತ್ತಿದ್ದಾರೆ.ದೈಹಿಕ ಪರೀಕ್ಷೆಯ ಫಲಿತಾಂಶ ಇಂದು(ಮಾ.1)...
ಪ್ರಮುಖ
ಗೃಹಸಾಲದ ಮೇಲಿನ ಆರಂಭಿಕ ಬಡ್ಡಿದರ ಇಳಿಸಿದ ಎಸ್’ಬಿಐ
NEWSICS -
newsics.comನವದೆಹಲಿ: ಭಾರತೀಯ ಸ್ಟೇಟ್ ಬ್ಯಾಂಕ್ನ ಗೃಹ ಸಾಲದ ಮೇಲಿನ ಆರಂಭಿಕ ಬಡ್ಡಿ ದರ ಶೇ. 6.70ಕ್ಕೆ ಇಳಿಕೆಯಾಗಿದೆ.75 ಲಕ್ಷ ರೂ.ಗಳವರೆಗಿನ ಗೃಹ ಸಾಲದ ಮೇಲಿನ ಬಡ್ಡಿ ದರ ಶೇ. 6.70ರಷ್ಟಿರಲಿದ್ದು,...
Home
ಕೊರೋನಾ ಲಸಿಕೆ ಪಡೆದ ಇನ್ಫೋಸಿಸ್ ಮೂರ್ತಿ ದಂಪತಿ
NEWSICS -
newsics.comಬೆಂಗಳೂರು: ಮೂರನೇ ಹಂತದ ವ್ಯಾಕ್ಸಿನ್ ಸೋಮವಾರ ಆರಂಭವಾಗಿದ್ದು, ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥರಾದ ಸುಧಾಮೂರ್ತಿ ಹಾಗೂ ನಾರಾಯಣಮೂರ್ತಿ, ಬೊಮ್ಮಸಂದ್ರದ ನಾರಾಯಣ ಹೆಲ್ತ್ ಸಿಟಿಯಲ್ಲಿ ಕೋವಿಡ್ ವ್ಯಾಕ್ಸಿನ್ ಪಡೆದುಕೊಂಡರು.ನಾರಾಯಣಮೂರ್ತಿ ಹಾಗೂ ಸುಧಾಮೂರ್ತಿ ಅವರು...