ನವದೆಹಲಿ: ಕೇಂದ್ರ ಪೆಟ್ರೋಲಿಯಂ, ನೈಸರ್ಗಿಕ ಅನಿಲ ಮತ್ತು ಉಕ್ಕಿನ ಖಾತೆ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೂ ಕೊರೋನಾ ಸೋಂಕು ತಗುಲಿದೆ.
ಸಚಿವ ಧರ್ಮೇಂದ್ರ ಪ್ರಧಾನ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಚಿಕಿತ್ಸೆ ಪಡೆಯುತ್ತಿರುವ ಮೇದಾಂತಾ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಜು.29ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಪ್ರಧಾನ್ ಅವರು ಪಾಲ್ಗೊಂಡಿರಲಿಲ್ಲ. ಪ್ರಧಾನ್ ಅವರ ಕಚೇರಿ ಸಿಬ್ಬಂದಿಯಲ್ಲಿ ಕೊರೋನಾ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪ್ರಧಾನ್ ಅವರು ಸೆಲ್ಫ್ ಐಸೋಲೇಟ್ ಆಗಿದ್ದರು.
ಕೇಂದ್ರದ ಇನ್ನೋರ್ವ ಸಚಿವರಿಗೂ ಕೊರೋನಾ
Follow Us