Wednesday, July 6, 2022

ಹಿಮಾಚಲಪ್ರದೇಶ ಸಿಎಂಗೆ ಕೊರೋನಾ

Follow Us

ಶಿಮ್ಲಾ: ಹಿಮಾಚಲಪ್ರದೇಶದ ಮುಖ್ಯಮಂತ್ರಿ ಜೈ ರಾಮ್ ಠಾಕೂರ್‌ಗೆ ಕೋವಿಡ್-19 ಸೋಂಕು ತಗುಲಿದೆ.
ಸಿಎಂ ಕಚೇರಿಯಲ್ಲಿ ಕೊರೊನಾ ವೈರಸ್ ಸೋಂಕು ತಗುಲಿದ್ದು, ಕೋವಿಡ್-19 ನಿಯಮಾವಳಿಗೆ ಅನುಸಾರವಾಗಿ ಇರುವುದಾಗಿ ತಿಳಿಸಿದ್ದಾರೆ. ಅಲ್ಲದೆ ಸ್ವಯಂ ಕ್ವಾರಂಟೈನ್ ಆಗುವುದಾಗಿ ತಿಳಿಸಿದ್ದಾರೆ.

ಬೆಂಗಳೂರಲ್ಲಿ 2,050, ರಾಜ್ಯದಲ್ಲಿ 4,764 ಮಂದಿಗೆ ಕೊರೋನಾ; 55 ಜನ ಬಲಿ

ಸದ್ಯಕ್ಕೆ ಅತಿ ಹೆಚ್ಚು ಕೋವಿಡ್-19 ಪ್ರಕರಣಗಳು ವರದಿಯಾಗಿಲ್ಲ. ಹಿಮಾಚಲ ಪ್ರದೇಶದಲ್ಲಿ ಇದುವರೆಗೂ 1,664 ಕೋವಿಡ್-19 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ 1,077 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. 11 ಜನ ಕೊರೋನಾಗೆ ಬಲಿಯಾಗಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಚಾಕಲೇಟ್ ಕವರ್ ನಲ್ಲಿ ವಿದ್ಯಾರ್ಥಿಗಳಿಗೆ ಡ್ರಗ್ಸ್: ನಾಲ್ವರ ಸೆರೆ

newsics.com ಬೆಂಗಳೂರು:  ವಿದ್ಯಾರ್ಥಿಗಳಿಗೆ ಚಾಕಲೇಟ್ ಕವರ್ ನಲ್ಲಿ ಅಡಗಿಸಿ ಡ್ರಗ್ಸ್ ಪೂರೈಸುತ್ತಿದ್ದ ನಾಲ್ವರು ಆರೋಪಿಗಳನ್ನು ಬೆಂಗಳೂರಿನ  ಆವಲ ಹಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು  ಮೊಹಮ್ಮದ್ ಅಸ್ಲಾಂ, ...

ಒಟಿಪಿ ನೀಡುವ ವಿಷಯಕ್ಕೆ ಜಗಳ: ಪ್ರಯಾಣಿಕನ ಹತ್ಯೆ ಮಾಡಿದ ಕ್ಯಾಬ್ ಚಾಲಕ

newsics.com ಚೆನ್ನೈ: ಕಾರನ್ನು ಬಾಡಿಗೆಗೆ ನಿಗದಿಪಡಿಸಿ ಪ್ರಯಾಣ ಆರಂಭಿಸುವ ಮೊದಲು ಒಟಿಪಿ ನೀಡುವ ಜಗಳ ಪ್ರಯಾಣಿಕನ ಕೊಲೆಯಲ್ಲಿ ಅಂತ್ಯವಾಗಿದೆ. ಚೆನ್ನೈ ನಗರದ ನವಲೂರಿನಲ್ಲಿ ಈ ಘಟನೆ ನಡೆದಿದೆ. ಸಾಫ್ಟವೇರ್ ಡೆವಲಪರ್ ಆಗಿರುವ...

ದೇಶದಲ್ಲಿ ಹೊಸದಾಗಿ 16,159 ಮಂದಿಗೆ ಕೊರೋನಾ ಸೋಂಕು, 28 ಜನರ ಸಾವು

newsics.com ನವದೆಹಲಿ:  ದೇಶದಲ್ಲಿ ಕೊರೋನಾದ ಹಾವಳಿ ಮುಂದುವರಿದಿದೆ.  ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 16,159 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇದೇ ವೇಳೆ ಕೊರೋನಾ ಸೋಂಕಿತರಾಗಿದ್ದ 15,394 ಮಂದಿ ಗುಣಮುಖರಾಗಿದ್ದಾರೆ. ಕೊರೋನಾದಿಂದ ಕಳೆದ 24 ಗಂಟೆ...
- Advertisement -
error: Content is protected !!