Monday, April 12, 2021

ತಮಿಳುನಾಡು ಸಿಎಂ ಅಣ್ಣನಿಗೆ ಕೊರೋನಾ

ತಮಿಳುನಾಡು: ತಮಿಳುನಾಡಿನ ಡಿಸಿಎಂ ಓ ಪನೀರ್ ಸೆಲ್ವಂ ಅವರ ಸಹೋದರ ಓ ರಾಜಾ ಕೊರೋನಾ ಸೋಂಕಿಗೆ ತುತ್ತಾಗಿದ್ದು. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ಓ ರಾಜಾ ಮಧುರೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಓ ರಾಜಾ ಕೂಡ ರಾಜಕೀಯದಲ್ಲಿದ್ದು, ಥೇಣಿ ಜಿಲ್ಲೆಯ ಪೇರಿಯಕುಲಂ ಪಂಚಾಯತ್ ಅಧ್ಯಕ್ಷರಾಗಿಯೂ ಕೆಲಸ ಮಾಡಿರುವ ಓ ರಾಜಾ, ಸರ್ಕಾರಿ ಸ್ವಾಮ್ಯದ ಹಾಲು ಒಕ್ಕೂಟ ಚುನಾವಣೆಯಲ್ಲೂ ಸ್ಪರ್ಧಿಸಿ ಗೆದ್ದಿದ್ದರು.
ತಮಿಳುನಾಡಿನಲ್ಲಿ ಈಗಾಗಲೆ ಅಂದಾಜು 86 ಸಾವಿರ ಪ್ರಕರಣಗಳಿದ್ದು, ರೋಗ ನಿಯಂತ್ರಣಕ್ಕೆ ಸರ್ಕಾರ ಹಲವು ನಿರ್ಬಂಧ ಹೇರಿದೆ.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!