Saturday, April 17, 2021

ಕಡಿಮೆ ವೇತನ ಪಡೆಯುವ ನೌಕರರಿಗೆ ಕೊರೋನಾ ಚಿಕಿತ್ಸೆ ಉಚಿತ

ನವದೆಹಲಿ: ಖಾಸಗಿ ಕಂಪನಿಗಳಲ್ಲಿ 21 ಸಾವಿರಕ್ಕಿಂತ ಕಡಿಮೆ ವೇತನ ಪಡೆಯುವ ನೌಕರರು ಕೊರೋನಾಪೀಡಿತರಾದರೆ ಚಿಕಿತ್ಸೆಗೆ ಅಗತ್ಯವಾದ ಖರ್ಚನ್ನು ಭರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಕೊರೋನಾ ಸಂಕಷ್ಟ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದ್ದು, ಇಂತಹ ನೌಕರರಿಗೆ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ವೈದ್ಯಕೀಯ ಸೇವೆ ಒದಗಿಸಲು ಮುಂದಾಗಿದೆ. ಉದ್ಯೋಗಿಗಳಿಗೆ ನೌಕರರ ರಾಜ್ಯ ವಿಮಾ ನಿಗಮ(ಇಎಸ್‌ಐ) ಯೋಜನೆಯಡಿ ಉಚಿತ ವೈದ್ಯಕೀಯ ಸೇವೆ ಸಿಗಲಿದೆ. 10ಕ್ಕಿಂತ ಹೆಚ್ಚು ನೌಕಕರು ಕೆಲಸ ಮಾಡುವ ಎಲ್ಲ ಕಂಪನಿಗಳಿಗೂ ಈ ಸೇವೆ ಲಭ್ಯವಿದೆ.

ಮತ್ತಷ್ಟು ಸುದ್ದಿಗಳು

Latest News

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ...

ಕೇಂದ್ರ ಸಚಿವ ಕಿರೆನ್ ರಿಜಿಜುಗೆ ಕೊರೋನಾ ಸೋಂಕು

newsics.com ನವದೆಹಲಿ: ಕೇಂದ್ರ ಸಚಿವ ಕಿರೆನ್ ರಿಜಿಜು ಅವರಿಗೆ ಶನಿವಾರ ಕೊರೋನಾ ಸೋಂಕು ತಗುಲಿದೆ. ಈ ವಿಷಯವನ್ನು ಸ್ವತಃ ಸಚಿವ ಕಿರೆನ್ ರಿಜಿಜು ಅವರೇ ತಿಳಿಸಿದ್ದಾರೆ. ಟ್ವಿಟರ್ ನಲ್ಲಿ ಈ‌ ಮಾಹಿತಿ ಹಂಚಿಕೊಂಡಿರುವ ರಿಜಿಜು,...

ಕೊರೋನಾ ಸೋಂಕಿತರ ಚಿಕಿತ್ಸೆಗೆ ‌ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆ ಇಳಿಕೆ

newsics.com ನವದೆಹಲಿ: ಕೊರೋನಾ ಸೋಂಕಿತ ರೋಗಿಗಳ ಚಿಕಿತ್ಸೆಗೆ ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆಯನ್ನು ಫಾರ್ಮಾ ಕಂಪೆನಿಗಳು ‌ಸ್ವಪ್ರೇರಣೆಯಿಂದ ಇಳಿಕೆ ಮಾಡಿವೆ. ಕೆಡಿಲಾ ಕಂಪನಿಯು ತನ್ನ ರೆಮ್ಡೆಕ್ ಬ್ರಾಂಡಿನ ರೆಮ್ಡೆಸಿವಿರ್ ಬೆಲೆಯನ್ನು 2800 ರೂ.ನಿಂದ 899 ರೂಪಾಯಿಗೆ...
- Advertisement -
error: Content is protected !!