Wednesday, November 30, 2022

ದೇಶದಲ್ಲಿ ಒಂದೇ ದಿನ 80 ಲಕ್ಷ ಮಂದಿಗೆ ಕೊರೋನಾ ಲಸಿಕೆ, ವಿಶ್ವ ದಾಖಲೆ

Follow Us

newsics.com

ನವದೆಹಲಿ: ಡಿಸೆಂಬರ್ 31ರೊಳಗೆ ಎಲ್ಲರಿಗೂ ಲಸಿಕೆ ಎಂಬ ಅಭಿಯಾನದ ಭಾಗವಾಗಿ ಕೇಂದ್ರ ಸರ್ಕಾರ ಲಸಿಕೆ ವಿತರಣೆ ವೇಗವನ್ನು ಚುರುಕುಗೊಳಿಸಿದೆ. ಸೋಮವಾರ ಒಂದೇ ದಿನ ದಾಖಲೆ ಸಂಖ್ಯೆಯಲ್ಲಿ ಲಸಿಕೆ ನೀಡಲಾಗಿದೆ.

80 ಲಕ್ಷ ಮಂದಿಗೆ ಲಸಿಕೆ ನೀಡಲಾಗಿದ್ದು, ಇಧು ವಿಶ್ವ ದಾಖಲೆಯಾಗಿದೆ.  ಇಸ್ರೇಲ್ ನ ಒಟ್ಟು ಜನಸಂಖ್ಯೆಗೆ ಇದು ಸರಿಸಮಾನವಾಗಿದೆ.

ರಾಜ್ಯದಲ್ಲಿ ಕೂಡ ಲಸಿಕೆ ಅಭಿಯಾನಕ್ಕೆ ವ್ಯಾಪಕ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜನರು ಸ್ವಯಂ ಪ್ರೇರಿತರಾಗಿ ಬಂದು ಲಸಿಕೆ ಹಾಕಿಸಿಕೊಳ್ಳುತ್ತಿದ್ದಾರೆ.

ಕೊಲ್ಲೂರಿಗೆ ಕುಟುಂಬ ಸಮೇತ ಭೇಟಿ ನೀಡಿದ ರಿಷಬ್ ಶೆಟ್ಟಿ

ಮತ್ತಷ್ಟು ಸುದ್ದಿಗಳು

vertical

Latest News

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು...

20ಕ್ಕೂ ಹೆಚ್ಚು ಯುವತಿಯರ ಜತೆ ಅಪ್ತಾಭ್ ಸಂಬಂಧ?

newsics.com ನವದೆಹಲಿ:  ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಪ್ತಾಭ್ 20ಕ್ಕೂ ಹೆಚ್ಚು ಯುವತಿಯರ ಜತೆ ಸಂಬಂಧ ಹೊಂದಿರುವ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಪೊಲೀಸ್ ತನಿಖೆಯಲ್ಲಿ ಈ ಅಂಶ ಬಯಲಾಗಿದೆ. ಕೇವಲ...

ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

newsics.com ಬೆಂಗಳೂರು:  ರಾಜಧಾನಿ ಬೆಂಗಳೂರಿನಲ್ಲಿ ಯುವತಿಯೊಬ್ಬಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಟಿ ಸಿ ಪಾಳ್ಯದಲ್ಲಿ ಈ ಪ್ರಕರಣ ವರದಿಯಾಗಿದೆ. ಮೃತಪಟ್ಟ ಮಹಿಳೆಯನ್ನು ನೇಪಾಳ ಮೂಲದ ಕೃಷ್ಣ ಕುಮಾರಿ ಎಂದು...
- Advertisement -
error: Content is protected !!