Wednesday, August 4, 2021

ಕೊವಿಡ್ ಲಸಿಕೆ ಬೌದ್ದಿಕ ಹಕ್ಕು ರದ್ದು: ಜಿ-7 ರಾಷ್ಟ್ರಗಳ ಸಹಕಾರ ಕೋರಿದ ಪ್ರಧಾನಿ ಮೋದಿ

Follow Us

newsics.com

ನವದೆಹಲಿ: ಮಾರಕ ಕೊರೋನಾ ವಿರುದ್ದ ಪರಿಣಾಮಕಾರಿ ಹೋರಾಟ ಮಾಡಲು ಲಸಿಕೆಯ ಬೌದ್ದಿಕ ಹಕ್ಕು ರದ್ದುಪಡಿಸಬೇಕು ಎಂಬ ಭಾರತದ ಪ್ರಸ್ತಾಪವನ್ನು ಬೆಂಬಲಿಸುವಂತೆ ಪ್ರಧಾನಿ ಮೋದಿ ಜಿ-7 ರಾಷ್ಟ್ರಗಳಿಗೆ ಮನವಿ ಮಾಡಿದ್ದಾರೆ.

ಈ ಸಂಬಂಧ ಭಾರತ ಮತ್ತು ದಕ್ಷಿಣ ಆಫ್ರಿಕಾ ವಿಶ್ವಸಂಸ್ಥೆಯಲ್ಲಿ ಪ್ರಸ್ತಾಪ ಮಂಡಿಸಿವೆ.

ಬೌದ್ಧಿಕ ಹಕ್ಕು ಸ್ವಾಮ್ಯ ರದ್ದುಪಡಿಸಿದರೆ ಇತರ ಸಂಸ್ಥೆಗಳು ಕೂಡ ಲಸಿಕೆ ಉತ್ಪಾದನೆ ಮಾಡಲು ಸಾಧ್ಯವಾಗಲಿದೆ. ಇದು ಲಸಿಕೆ ಸಿದ್ದಪಡಿಸುವ ಸೂತ್ರ ಹಂಚಿಕೆಗೆ ಕೂಡ ನೆರವಾಗಲಿದೆ.

ಪವರ್ ಬ್ಯಾಂಕ್ ಆ್ಯಪ್ ಮೂಲಕ ಭಾರೀ ವಂಚನೆ: 11 ಆರೋಪಿಗಳ ಸೆರೆ

ಮತ್ತಷ್ಟು ಸುದ್ದಿಗಳು

Latest News

ಧರ್ಮಸ್ಥಳ, ಕುಕ್ಕೆ ದೇವಾಲಯ, ಕಟೀಲಿನಲ್ಲಿ ಸೇವೆ ಸ್ಥಗಿತ: ವಾರಾಂತ್ಯ ಭಕ್ತರಿಗೂ ನಿರ್ಬಂಧ

newsics.com ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಹೆಚ್ಚುತ್ತಿರುವ ಕಾರಣ ನಾಳೆಯಿಂದ ಆ‌ 15ರವರೆಗೆ ಧರ್ಮಸ್ಥಳ, ಕಟೀಲು, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಗಳಿಗೆ ಶನಿವಾರ, ಭಾನುವಾರ ಭಕ್ತರ...

ಒಲಿಂಪಿಕ್ಸ್: ಸೆಮೀಸ್’ನಲ್ಲಿ ಮಹಿಳೆಯರ ಹಾಕಿ ತಂಡಕ್ಕೆ ಸೋಲು

newsics.com ಟೋಕಿಯೋ: ಒಲಿಂಪಿಕ್ಸ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಸೆಮಿ ಫೈನಲ್ ಪ್ರವೇಶಿಸಿದ್ದ ಮಹಿಳಾ ಹಾಕಿ ತಂಡಕ್ಕೆ ನಿರಾಸೆಯಾಗಿದೆ. ತಂಡ ಸೆಮಿಫೈನಲ್ ನಲ್ಲಿ ಅರ್ಜೆಂಟೈನಾ ವಿರುದ್ಧ 1-2 ಗೋಲುಗಳ ಅಂತರದಿಂದ ಸೋಲನ್ನು ಅನುಭವಿಸಿದೆ. ಆದರೆ ಪದಕ...

16 ವರ್ಷದ ಬಾಲಕಿಯ ಮೇಲೆ ಅತ್ಯಾಚಾರಗೈದು ಕೊಲೆ

newsics.com ಕೋಲಾರ : ಮನೆಯಲ್ಲಿ ಯಾರೂ ಇಲ್ಲದ ವೇಳೆ ವಿವಾಹಿತನೊಬ್ಬ 16 ವರ್ಷದ ಬಾಲಕಿಯ ಮೇಲೆ ಅತ್ಯಾಚಾರಗೈದು ಕೊಲೆ‌ಮಾಡಿದ ಘಟನೆ ಕೋಲಾರದ ಮಾಲೂರು ಬಳಿ ನಡೆದಿದೆ. ಬಾಲಕಿ ತಂದೆತಾಯಿ ತಮಿಳುನಾಡಿಗೆ ಹೋದ ವೇಳೆ...
- Advertisement -
error: Content is protected !!