Monday, October 2, 2023

ಕೊರೋನಾ ವೈರಸ್ ಭೀತಿ: ಚೀನಾದಿಂದ 324 ಭಾರತೀಯರು ಸ್ವದೇಶಕ್ಕೆ ಆಗಮನ

Follow Us

ನವದೆಹಲಿ:  ಕೊರೋನಾ ವೈರಸ್ ದಾಳಿಯಿಂದ ಕಂಗೆಟ್ಟಿರುವ ಚೀನಾದ ವುಹಾನ್ ನಲ್ಲಿ ಸಿಲುಕಿದ್ದ 324 ಭಾರತೀಯರನ್ನು ಸ್ವದೇಶಕ್ಕೆ ಕರೆ ತರಲಾಗಿದೆ. ಏರ್ ಇಂಡಿಯ ವಿಶೇಷ ವಿಮಾನದಲ್ಲಿ ಇವರನ್ನು ಕರೆ ತರಲಾಯಿತು. ಸ್ವದೇಶಕ್ಕೆ ಆಗಮಿಸಿದವರಲ್ಲಿ ಆಂಧ್ರಪ್ರದೇಶದವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. 56 ಮಂದಿ ಆಂಧ್ರಪ್ರದೇಶಕ್ಕೆ ಸೇರಿದವರಾಗಿದ್ದರೇ, ಕೇರಳದವರ ಸಂಖ್ಯೆ 42. ಚೀನಾದಿಂದ ಆಗಮಿಸಿದ ಎಲ್ಲ ಪ್ರಯಾಣಿಕರನ್ನು 14 ದಿನಗಳ ಕಾಲ ಪ್ರತ್ಯೇಕವಾಗಿ ಇರಿಸಿ ವೈದ್ಯಕೀಯ ತಪಾಸಣೆ ನಡೆಸಲು ನಿರ್ಧರಿಸಲಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

ವಿದ್ಯುತ್ ಲೈನ್ ತಗುಲಿ 5 ಜಾನುವಾರು ಸ್ಥಳದಲ್ಲಿಯೇ ಸಾವು

newsics.com ಕೊಡಗು: ವಿದ್ಯುತ್ ಲೈನ್ ತುಂಡಾಗಿ ಬಿದ್ದ ಹಿನ್ನೆಲೆ ಐದು ಜಾನುವಾರುಗಳು ಸ್ಥಳದಲ್ಲಿಯೇ ಸಾವನ್ನಪ್ಪಿದೆ. ದಾರುಣ ಘಟನೆ ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಮತ್ತೂರಿನಲ್ಲಿ ನಡೆದಿದೆ. ಮತ್ತೂರು ಗ್ರಾಮದ...

Asian Games; ಭಾರತಕ್ಕೆ ಒಂದೇ ದಿನ 15 ಪದಕ

newsics.com ಹ್ಯಾಂಗ್‌ಝೌ: ಏಷ್ಯನ್‌ ಗೇಮ್ಸ್‌ನಲ್ಲಿ ಭಾರತ 8ನೇ ದಿನವಾದ ಭಾನುವಾರ ಒಂದೇ ದಿನ 15 ಪದಕ ಬಾಚಿಕೊಂಡಿದೆ. 7ನೇ ದಿನವಾದ ಶನಿವಾರ 10 ಚಿನ್ನ, 14 ಬೆಳ್ಳಿ ಮತ್ತು 14 ಕಂಚಿನೊಂದಿಗೆ 38 ಪದಕಗಳನ್ನು ಭಾರತ...

ಬೆಂಗಳೂರು ಕಂಬಳ: ಕೋಣಗಳಿಗೆ ಮಂಗಳೂರಿಂದಲೇ ಬರುತ್ತೆ ಕುಡಿಯುವ ನೀರು!

newsics.com ಬೆಂಗಳೂರು: ನವೆಂಬರ್ ತಿಂಗಳ 25 ಮತ್ತು 26ನೇ ತಾರೀಕಿನಂದು ಮೊದಲ ಬಾರಿಗೆ ತುಳುನಾಡಿನ ಗಡಿಯನ್ನು ದಾಟಿ ಬೆಂಗಳೂರಿನಲ್ಲಿ ಕರಾವಳಿಯ ಸಾಂಸ್ಕೃತಿಕ ಕ್ರೀಡೆ ಕಂಬಳ ನಡೆಯುತ್ತಿದೆ. ಪುತ್ತೂರು ಶಾಸಕ ಅಶೋಕ್‌ ಕುಮಾರ್ ರೈ ನೇತೃತ್ವದಲ್ಲಿ ಕಂಬಳ...
- Advertisement -
error: Content is protected !!