Monday, November 29, 2021

ಕೊರೋನಾ: ಕಲಬುರಗಿಯ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ

Follow Us

ಬೆಂಗಳೂರು: ಕೊರೋನಾ ವೈರಸ್ ಸೋಂಕಿನಿಂದ ಕಲಬುರಗಿಯ ವೃದ್ಧ ಮೃತಪಟ್ಟಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ  ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯಾದ್ಯಂತ ಶಾಲೆಗಳಿಗೆ ಶಿಕ್ಷಣ ಇಲಾಖೆ ರಜೆ ಘೋಷಿಸಿದೆ.

ಜ್ವರದ ಲಕ್ಷಣಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದ  ಕಲಬುರಗಿಯ 76 ವರ್ಷದ ಮೊಹಮ್ಮದ್ ಷರೀಫ್ ಎಂಬ ವ್ಯಕ್ತಿ ಎರಡು ದಿನಗಳ ಹಿಂದೆ ಮೃತಪಟ್ಟಿದ್ದರು. ಇವರ ರಕ್ತದ ಮಾದರಿಗಳನ್ನು ಪರಿಶೀಲಿಸಿದಾಗ ಕೊರೋನಾ ಸೋಂಕಿನಿಂದ ಸಾವನ್ನಪ್ಪಿರುವುದು ದೃಢಪಟ್ಟಿತ್ತು. ಸರ್ಕಾರಿ ನಿಯಮಾವಳಿಯಂತೆ ಸಂಪೂರ್ಣ ಸೋಂಕು ಹರಡದಂತೆ ಔಷಧ ಸಿಂಪಡಿಸಿ ಮೃತದ ದೇಹದ ಅಂತ್ಯಕ್ರಿಯೆ ನಡೆಸಲಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಮತ್ತಷ್ಟು ಸುದ್ದಿಗಳು

Latest News

ಮಹಿಳಾ ಸಂಸದರೊಂದಿಗೆ ಸೆಲ್ಫಿ ಶೇರ್ ಮಾಡಿ ಲೋಕಸಭೆ ಆಕರ್ಷಕ ಸ್ಥಳ ಎಂದ ಶಶಿ ತರೂರ್, ಕ್ಷಮೆಯಾಚನೆ

newsics.com ನವದೆಹಲಿ: ಕಾಂಗ್ರೆಸ್ ಸಂಸದ ಶಶಿ ತರೂರ್, ಆರು ಮಹಿಳಾ ಸಂಸದರೊಂದಿಗೆ ತೆಗೆದ ಸೆಲ್ಫಿಯನ್ನು ಹಂಚಿಕೊಂಡಿದ್ದಾರೆ. "ಲೋಕಸಭೆಯು ಕೆಲಸ ಮಾಡಲು ಆಕರ್ಷಕ ಸ್ಥಳವಲ್ಲ ಎಂದು ಯಾರು ಹೇಳುತ್ತಾರೆ?"...

ಭಾರತ – ನ್ಯೂಜಿಲೆಂಡ್ ಮೊದಲ ಟೆಸ್ಟ್ ಡ್ರಾನಲ್ಲಿ ಅಂತ್ಯ

newscis.com ಕಾನ್ಪುರ: ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯುತ್ತಿದ್ದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ. ಮಂದ ಬೆಳಕಿನಿಂದ ಪಂದ್ಯವನ್ನು ನಿಲ್ಲಿಸಬೇಕಾಯಿತು. ನಾಲ್ಕು ವರ್ಷಗಳಲ್ಲಿ ಭಾರತದ ನೆಲದಲ್ಲಿ ಮೊದಲ ಬಾರಿಗೆ ಟೆಸ್ಟ್...

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು ಸಮ್ಮತಿಯ ಲೈಂಗಿಕ ಸಂಬಂಧಗಳ ಅಪರಾಧೀಕರಣದ ಕುರಿತಾದ...
- Advertisement -
error: Content is protected !!