Thursday, December 2, 2021

ಕೊರೋನಾ ಸೋಂಕು: ಸ್ವಯಂ ನಿರ್ಬಂಧ ಹೇರಿಕೊಂಡ ಸಂಸದರು

Follow Us

ನವದೆಹಲಿ: ಬಾಲಿವುಡ್ ಗಾಯಕಿ ಕನ್ನಿಕಾ ಕಪೂರ್ ಅವರಲ್ಲಿ ಕೊರೋನಾ ಸೋಂಕು ಇರುವುದು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಅವರಿದ್ದ ಔತಣಕೂಟದಲ್ಲಿ ಪಾಲ್ಗೊಂಡ ರಾಜಸ್ತಾನದ ಮುಖ್ಯಮಂತ್ರಿ ವಸುಂಧರಾ ರಾಜೆ ಮತ್ತು ಅವರ ಪುತ್ರ ಹಾಗೂ ಬಿಜೆಪಿ ಸಂಸದ ದುಷ್ಯಂತ್ ಸಿಂಗ್  ಪ್ರತ್ಯೇಕವಾಗಿರಲು ನಿರ್ಧರಿಸಿದ್ದಾರೆ. 
ಇವರ ಘೋಷಣೆ ಬೆನ್ನಲ್ಲೇ ಅವರೊಂದಿಗೆ ಒಡನಾಟ ಹೊಂದಿದ್ದ ಹಲವು ಸಂಸದರು  ಸ್ವಯಂ  ನಿರ್ಬಂಧ ಹೇರಿಕೊಳ್ಳಲು ಮುಂದಾಗಿದ್ದಾರ. ಈ ಎಲ್ಲಾ ಸಂಸದರು ಮಾ. 18ರಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಆಯೋಜಿಸಿದ್ದ ಔತಣಕೂಟದಲ್ಲಿ ಪಾಲ್ಗೊಂಡಿದ್ದರು.  ಜೊತೆಗೆ, ಸಂಸದೀಯ ಸಭೆಯಲ್ಲಿ ಭಾಗವಹಿಸಿದ್ದರು. 

ಮತ್ತಷ್ಟು ಸುದ್ದಿಗಳು

Latest News

ಒಮಿಕ್ರಾನ್ ಪತ್ತೆ ಹಿನ್ನೆಲೆ ರಾಜ್ಯದಲ್ಲಿ ತೀವ್ರ ಕಟ್ಟೆಚ್ಚರ: ಡಾ. ಅಶ್ವತ್ಥ ನಾರಾಯಣ

newsics.com ಬೆಂಗಳೂರು: ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಈ ಕುರಿತು ಸಚಿವ ಡಾ. ಅಶ್ವತ್ಥ ನಾರಾಯಣ ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ಸರಕಾರ...

‘ಮಾನ್ಯವರ್‌’ ಬಟ್ಟೆ ಮಳಿಗೆಯಲ್ಲಿ ಅಗ್ನಿ ದುರಂತ

newsics.com ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಲ್ಲಿರುವ 'ಮಾನ್ಯವರ್‌' ಬಟ್ಟೆ ಮಳಿಗೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಅಗ್ನಿಶಾಮಕ ದಳ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ, ಅಗ್ನಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಬೆಂಗಳೂರಿನ ಕಮರ್ಷಿಯಲ್‌ ಸ್ಟ್ರೀಟ್‌ನಲ್ಲಿ 'ಮಾನ್ಯವರ್‌' ಬಟ್ಟೆ ಮಳಿಗೆಯಿದ್ದು, ಶಾರ್ಟ್‌ಸರ್ಕ್ಯೂಟ್‌ನಿಂದ...

ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆ!

newsics.com ಬೆಂಗಳೂರು: ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ್ ಅಗರ್ವಾಲ್ ಈ ಕುರಿತು ಮಾಹಿತಿ ನೀಡಿದ್ದಾರೆ. . 66 ವರ್ಷದ...
- Advertisement -
error: Content is protected !!