newsics.com
ತಿರುವನಂತಪುರಂ: ಕೊರೋನಾ ಲಸಿಕೆ ಪಡೆದ ಬಳಿಕವೂ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ (75) ಅವರಿಗೆ ಕೊರೋನಾ ಸೋಂಕು ತಗುಲಿದೆ.
ಪಿಣರಾಯಿ ವಿಜಯನ್ ಅವರಿಗೆ ಯಾವುದೇ ಕೊರೋನಾ ಲಕ್ಷಣ ಕಂಡುಬಂದಿಲ್ಲ. ಅವರನ್ನು ಕೋಝಿಕೋಡ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಜಯನ್ ಅವರ ಮಗಳು ವೀಣಾ ಮತ್ತು ಅಳಿಯ ಮೊಹಮ್ಮದ್ ರಿಯಾಜ್ ಅವರಿಗೆ ಏಪ್ರಿಲ್ 6 ರಂದು ಕೊರೋನಾ ಸೋಂಕು ತಗುಲಿತ್ತು. ಪಿಣರಾಯಿ ಅವರು ತಮ್ಮ ಮಗಳ ಸಂಪರ್ಕದಲ್ಲಿದ್ದುದರಿಂದ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದರು.
ಪಿಣರಾಯಿ ವಿಜಯನ್ ಅವರು ಮಾರ್ಚ್ 3ರಂದು ಕೋವಿಡ್-19 ಲಸಿಕೆಯ ಮೊದಲ ಡೋಸ್ ತೆಗೆದುಕೊಂಡಿದ್ದರು.
ಮತ್ತಷ್ಟು ಸುದ್ದಿಗಳು
ಕೊನೆ…
♦ ಡಾ.ಅಜಿತ್ ಹರೀಶಿ
newsics.com@gmail.com
ಕೊನೆ
ಕಾನ
ನಡುಮಧ್ಯೆ
ಎಬ್ಬಿಸಿದ ಭವನ
ಭೂಪ
ಆಪತ್ತೆಂದು ಮಹಲಿಗೆ
ಆಲ ತೆಂಗು ಮಾವು
ಕಾಡು ಮರಗಳ ಕಡಿಸಿ
ಬೇಲಿ ಸುತ್ತ ಬೋಳಿಸಿ
ಆನೆಗಳ ಪಥ ಬದಲಿಸಿದ
ಎಲ್ಲಿಂದಲೋ ಹಾರಿಬಂದ
ಲೋಹದ ಹಕ್ಕಿ
ಅಲ್ಲಿಯೇ ಧರೆಗುರುಳಿ
ಭಸ್ಮ!
ದನಿ
ತಟಾಕು ಸಾಕು
ಹಿಗ್ಗುತ್ತದೆ
ಹೊಟ್ಟೆ ಹಿಡಿಸಿದಷ್ಟು
ಕಂಡಾಪಟ್ಟೆ
ಉಣ ಬಡಿಸುವ
ಅಮ್ಮನಿಗೆ
ಗದರಿಸುವ ನಾನು
ಹೃದಯ ಬಿರಿಯುವಷ್ಟು
ಪ್ರೀತಿ
ಸುರಿಯುವ
ಅವಳ ವಿಷಯದಲ್ಲಿ
ಮೌನಿ
ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ
newsics.com
ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ.
ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ ಮಾರಾಟದ ಬೇಡಿಕೆ ಕೂಡ ಹೆಚ್ಚಾಗುತ್ತಿದೆ. ಈ...
ಕೇಂದ್ರ ಸಚಿವ ಕಿರೆನ್ ರಿಜಿಜುಗೆ ಕೊರೋನಾ ಸೋಂಕು
newsics.com
ನವದೆಹಲಿ: ಕೇಂದ್ರ ಸಚಿವ ಕಿರೆನ್ ರಿಜಿಜು ಅವರಿಗೆ ಶನಿವಾರ ಕೊರೋನಾ ಸೋಂಕು ತಗುಲಿದೆ.
ಈ ವಿಷಯವನ್ನು ಸ್ವತಃ ಸಚಿವ ಕಿರೆನ್ ರಿಜಿಜು ಅವರೇ ತಿಳಿಸಿದ್ದಾರೆ. ಟ್ವಿಟರ್ ನಲ್ಲಿ ಈ ಮಾಹಿತಿ ಹಂಚಿಕೊಂಡಿರುವ ರಿಜಿಜು,...
ಕೊರೋನಾ ಸೋಂಕಿತರ ಚಿಕಿತ್ಸೆಗೆ ಬಳಸುವ ರೆಮ್ಡಿಸಿವಿರ್ ಇಂಜೆಕ್ಷನ್ ಬೆಲೆ ಇಳಿಕೆ
newsics.com
ನವದೆಹಲಿ: ಕೊರೋನಾ ಸೋಂಕಿತ ರೋಗಿಗಳ ಚಿಕಿತ್ಸೆಗೆ ಬಳಸುವ ರೆಮ್ಡಿಸಿವಿರ್ ಇಂಜೆಕ್ಷನ್ ಬೆಲೆಯನ್ನು ಫಾರ್ಮಾ ಕಂಪೆನಿಗಳು ಸ್ವಪ್ರೇರಣೆಯಿಂದ ಇಳಿಕೆ ಮಾಡಿವೆ.
ಕೆಡಿಲಾ ಕಂಪನಿಯು ತನ್ನ ರೆಮ್ಡೆಕ್ ಬ್ರಾಂಡಿನ ರೆಮ್ಡೆಸಿವಿರ್ ಬೆಲೆಯನ್ನು 2800 ರೂ.ನಿಂದ 899 ರೂಪಾಯಿಗೆ...
ಪ್ರಧಾನಿ ಮೋದಿ ಮನವಿ: ಕುಂಭಮೇಳ ಅಂತ್ಯ
newsics.com
ಹರಿದ್ವಾರ: ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಿದ ಹಿನ್ನೆಲೆಯಲ್ಲಿ ಹರಿದ್ವಾರದ ಕುಂಭಮೇಳವನ್ನು ಮೊಟಕುಗೊಳಿಸಲಾಗಿದೆ. ಈ ಕುರಿತು ಜುನಾ ಅಖಾಡದ ಸ್ವಾಮಿ ಅವಧೇಶಾನಂದ ಗಿರಿ ಅವರು ಶನಿವಾರ (ಏ.17) ಸಂಜೆ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಕುಂಭಮೇಳ...
ಬೆಂಗಳೂರಿನಲ್ಲಿ 11, 404 ಕೊರೋನಾ ಸೋಂಕು, ರಾಜ್ಯದಲ್ಲಿ 17489 ಪ್ರಕರಣ, 80 ಜನರ ಸಾವು
newsics.com
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರಿಸುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ ರಾಜ್ಯದಲ್ಲಿ ಹೊಸದಾಗಿ 17,489 ಮಂದಿಗೆ ಸೋಂಕು ತಗುಲಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 11,41,998 ಕ್ಕೆ ತಲುಪಿದೆ.
ಬೆಂಗಳೂರಿನಲ್ಲಿ ಹೊಸದಾಗಿ 11,...
ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿ ಹೊರಟ ಯುವತಿಗೆ ದಂಡ
newsics.com
ಲಂಡನ್: ಜನರು ಲಾಕ್ ಡೌನ್ ವೇಳೆ ಮನೆಯಲ್ಲಿ ಇರಬೇಕು ಎಂದು ಪೊಲೀಸರು ಸೂಚಿಸುತ್ತಾರೆ. ಆದರೆ ಲಂಡನ್ ನಲ್ಲಿ ಯುವತಿಯೊಬ್ಬಳು ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿಕೊಂಡು ಹೋಗಿದ್ದಳು.
ಈ ಸಾಹಸಕ್ಕೆ ಹೋದ ಯುವತಿ...
41 ಅಕ್ರಮ ವಲಸಿಗರ ಜಲ ಸಮಾಧಿ
newsics.com
ಟ್ಯುನಿಷಿಯಾ: ಇಟಲಿಗೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ್ದ 41 ವಲಸಿಗರು ಸಮುದ್ರದಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಟ್ಯುನಿಷಿಯಾ ಸಮುದ್ರ ತೀರದಲ್ಲಿ ಈ ದುರಂತ ಸಂಭವಿಸಿದೆ.
ಈ ವಲಸಿಗರಿದ್ದ ಹಡಗು ಅಪಘಾತಕ್ಕೀಡಾದ ಪರಿಣಾಮ ವಲಸೆ ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ....
Latest News
ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ
newsics.com
ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ.
ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ...
Home
ಕೇಂದ್ರ ಸಚಿವ ಕಿರೆನ್ ರಿಜಿಜುಗೆ ಕೊರೋನಾ ಸೋಂಕು
NEWSICS -