Monday, August 8, 2022

ಉಮಾಭಾರತಿಗೆ ಕೊರೋನಾ ಸೋಂಕು

Follow Us

newsics.com
ನವದೆಹಲಿ: ಕೇಂದ್ರದ ಮಾಜಿ ಸಚಿವೆ ಹಾಗೂ ಬಿಜೆಪಿಯ ಹಿರಿಯ ನಾಯಕಿ ಉಮಾ ಭಾರತಿ ಅವರಿಗೆ ಕೊರೋನಾ ಸೋಂಕು ತಗುಲಿದೆ. ಅವರೀಗ ಸ್ವಯಂ ಕ್ವಾರಂಟೈನ್’ನಲ್ಲಿದ್ದಾರೆ.
ನನಗೆ ಜ್ವರ ಬಂದ ಬಳಿಕ ಕೋವಿಡ್-19 ಪರೀಕ್ಷೆಗೆ ಒಳಗಾಗಿದ್ದೇನೆ. ವರದಿಯು ಪಾಸಿಟಿವ್ ಬಂದಿದೆ. ಉತ್ತರಾಖಂಡದಲ್ಲಿ ಸ್ವತಃ ಕ್ವಾರಂಟೈನ್ ಗೆ ಒಳಗಾಗಿದ್ದೇನೆ ಎಂದು ಟ್ವೀಟ್ ನಲ್ಲಿ ಹೇಳಿದ್ದಾರೆ.
ತನ್ನೊಂದಿಗೆ ಸಂಪರ್ಕಕ್ಕೆ ಬಂದವರೆಲ್ಲರೂ ಕೋವಿಡ್ 19 ಪರೀಕ್ಷೆಗೆ ಒಳಪಟ್ಟು ಕೊರೋನಾ ನಿಯಮ ಪಾಲಿಸಬೇಕೆಂದು ಉಮಾ ಭಾರತಿ ಮನವಿ ಮಾಡಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಪಬ್ ನಲ್ಲಿ ಗಲಾಟೆ ಆರೋಪ: ಸುನಾಮಿ ಕಿಟ್ಟಿ ವಿರುದ್ಧ ದೂರು

newsics.com ಬೆಂಗಳೂರು: ನಗರದ ಪ್ರತಿಷ್ಟಿತ ಪಬ್ ನಲ್ಲಿ  ಕಿರುತೆರೆ ನಟ ಸುನಾಮಿ ಕಿಟ್ಟಿ ಮತ್ತು ಗೆಳೆಯರು ಗಲಾಟೆ ಮಾಡಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಲಾಗಿದೆ. ಕಬ್ಬನ್ ಪಾರ್ಕ್  ಠಾಣೆ...

ಬಿಹಾರದಲ್ಲಿ ಹೊಸ ಸರ್ಕಾರ ರಚನೆಗೆ ನಿತೀಶ್ ಕುಮಾರ್ ಕಸರತ್ತು

newsics.com ಪಾಟ್ನ: ಬಿಹಾರದಲ್ಲಿ ಬಿಜೆಪಿ ಮತ್ತು ಜೆಡಿಯು ನಡುವಿನ ರಾಜಕೀಯ ಮೈತ್ರಿ ಕೊನೆಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ಮಂಗಳವಾರ ಸಂಯುಕ್ತ ಜನತಾ ದಳದ ಮಹತ್ವದ ಚರ್ಚೆ ಪಾಟ್ನದಲ್ಲಿ ನಡೆಯಲಿದೆ. ಈ ಸಭೆಯಲ್ಲಿ  ಜೆಡಿಯುವಿನ ಸಂಸದರು, ಶಾಸಕರು  ಸೇರಿದಂದೆ...

ಪ್ರವೀಣ್ ಹತ್ಯೆ ಪ್ರಕರಣ: ಮತ್ತೆ ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

newsics.com ಮಂಗಳೂರು: ಬೆಳ್ಳಾರೆಯ ಪ್ರವೀಣ್ ಹತ್ಯೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಆರೋಪಿಗಳನ್ನು  ಅಬೀದ್ ಮತ್ತು ನೌಫಾಲ್ ಎಂದು ಗುರುತಿಸಲಾಗಿದೆ. ಇಬ್ಬರು ಆರೋಪಿಗಳು ಹತ್ಯೆ ಆರೋಪಿಗಳಿಗೆ ಸಹಕಾರ ನೀಡಿದ್ದಾರೆ...
- Advertisement -
error: Content is protected !!