Sunday, December 5, 2021

ತಮಿಳುನಾಡಲ್ಲಿ ಒಂದೇ ದಿನ 110 ಮಂದಿಗೆ ಕೊರೋನಾ ಸೋಂಕು

Follow Us

ತಮಿಳುನಾಡು: ದೆಹಲಿಯ ನಿಜಾಮುದ್ದೀನ್ ಮಸೀದಿಯ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡಿದ್ದ ತಮಿಳುನಾಡಿನ 110 ಜನರಿಗೆ ಕೊರೋನಾ ಸೋಂಕು ತಗುಲಿದೆ.
ಈ ಮೂಲಕ ತಮಿಳುನಾಡಿನಲ್ಲಿ 234ಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಲ್ಲರನ್ನು ತಮಿಳುನಾಡು ಸರ್ಕಾರ ಗುರ್ತಿಸಿ, ಸೋಂಕು ಪತ್ತೆಯ ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ಪರೀಕ್ಷೆಯ ಲ್ಯಾಬ್ ರಿಪೋರ್ಟ್ ವೈದ್ಯರ ಕೈಸೇರಿದ್ದು, ದೆಹಲಿಯ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಂತ ಎಲ್ಲಾ 110 ಮಂದಿಗೂ ಕೊರೊನಾ ವೈರಸ್ ಪಾಸಿಟಿವ್ ಇರುವುದು ದೃಢಪಟ್ಟಿದೆ ಎಂದು ತಮಿಳುನಾಡು ಅರೋಗ್ಯ ಇಲಾಖೆ ತಿಳಿಸಿದೆ.

ಮತ್ತಷ್ಟು ಸುದ್ದಿಗಳು

Latest News

ಮುಂಬೈ ಏರ್‌ಪೋರ್ಟ್‌ನಲ್ಲಿ ನಟಿ ಜಾಕ್ವೆಲಿನ್ ಫೆರ್ನಾಂಡೀಸ್‌ಗೆ ತಡೆ

newsics.com ಮುಂಬೈ: ಖ್ಯಾತ ನಟಿ ಜಾಕ್ವೆಲಿನ್ ಫೆರ್ನಾಂಡಿಸ್ ಅವರಿಗೆ ಮುಂಬೈ ಏರ್‌ಪೋರ್ಟ್‌ನಲ್ಲಿ ಅಧಿಕಾರಿಗಳು ತಡೆಯೊಡ್ಡಿದ್ದಾರೆ. ದುಬೈಗೆ ಹೊರಟಿದ್ದ ಜಾಕ್ವೆಲಿನ್ ಫೆರ್ನಾಂಡೀಸ್ ಅವರನ್ನು ಲುಕೌಟ್ ನೋಟಿಸ್ ಜಾರಿ ಹಿನ್ನೆಲೆಯಲ್ಲಿ ತಡೆಯಲಾಗಿದೆ....

ರಾಜ್ಯದಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣ ಪತ್ತೆ, 330 ಜನ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,98,099ಕ್ಕೆ ಏರಿಕೆಯಾಗಿದೆ 330 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 29,52,708 ಜನ ಗುಣಮುಖರಾಗಿದ್ದಾರೆ. 6 ಜನ ಸೋಂಕಿತರು...

ಸರಣಿ ಅಪಘಾತ: ಓರ್ವ ಸಾವು, ಇಬ್ಬರು ಗಂಭೀರ

newsics.com ಉಡುಪಿ: ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿಯ ಬ್ರಹ್ಮಾವರದಲ್ಲಿ ನಡೆದಿದೆ. ಕಾರು, ಬೈಕ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮೀನು ಸಾಗಾಟದ ವಾಹನದ...
- Advertisement -
error: Content is protected !!