Monday, April 12, 2021

ಮತ್ತೆ 29 ಸಿಆರ್‌ಪಿಎಫ್ ಯೋಧರಿಗೆ ಕೊರೋನಾ ಸೋಂಕು

ನವದೆಹಲಿ: ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್) 29 ಯೋಧರಿಗೆ ಸೋಂಕು ತಗುಲಿದೆ. ಈ ಮೂಲಕ ಸಿಆರ್‌ಪಿಎಫ್ ಸೋಂಕಿತರ ಸಂಖ್ಯೆ 620ಕ್ಕೆ ಏರಿಕೆಯಾಗಿದೆ. ಈವರೆಗೆ ನಾಲ್ವರು ಸಿಆರ್‌ಪಿಎಫ್ ವೈಧ್ಯರು ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ.
ಸಿಆರ್‌ಪಿಎಫ್‌ ಯೋಧರು ದೇಶದ ವಿವಿಧ ಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಸೋಮವಾರದಂದು 29 ಸಿಆರ್‌ಪಿಎಫ್ ಯೋಧರಿಗೆ ಸೋಂಕು ತಗುಲುವ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 620ಕ್ಕೆ ಏರಿಕೆಯಾಗಿದೆ. ಈ ಪೈಕಿ 189 ಮಂದಿ ಸಂಪೂರ್ಣ ಚೇತರಿಸಿಕೊಂಡಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!