Saturday, November 27, 2021

4ನೇ ಬಾರಿ ಪರೀಕ್ಷೆಯಲ್ಲೂ ನಟಿ ಕನ್ನಿಕಾಗೆ ಕೊರೋನಾ ಸೋಂಕು

Follow Us

ಲಕ್ನೋ: ಬಾಲಿವುಡ್‌ ಗಾಯಕಿ ಕನ್ನಿಕಾ ಕಪೂರ್‌ಗೆ ನಾಲ್ಕನೇ ಬಾರಿ ಪರೀಕ್ಷೆ ಮಾಡಿದಾಗಲೂ ಕೊರೋನಾ ಸೋಂಕಿರುವುದು ದೃಢವಾಗಿದೆ ಎಂದು ವೈದ್ಯರು ಹೇಳಿದ್ದಾರೆ. ಇದು ಅವರ ಕುಟುಂಬ ಸದಸ್ಯರ ಆತಂಕಕ್ಕೆ ಕಾರಣವಾಗಿದೆ.
ಕನ್ನಿಕಾ ಈಗ ಲಕ್ನೋದ ಸಂಜಯ್‌ ಗಾಂಧಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕನ್ನಿಕಾಗೆ ಮಾ.20ರಂದು ಸೋಂಕು ಇರುವುದು ದೃಢವಾಗಿತ್ತು.

ಮತ್ತಷ್ಟು ಸುದ್ದಿಗಳು

Latest News

ರೈತರ ಪಂಪ್ ಸೆಟ್ ಗಳಿಗೆ ಸೌರ ವಿದ್ಯುತ್: ರಾಜ್ಯದ ಚಿಂತನೆ

newsics.com ಬೆಂಗಳೂರು: ಜಲ ಮೂಲಗಳಿಂದ ಸಾಕಷ್ಟು ವಿದ್ಯುತ್ ಲಭಿಸದ ಕಾರಣ ಸೌರ ವಿದ್ಯುತ್ ಘಟಕಗಳಿಂದ ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಸಲು ರಾಜ್ಯ ಸರ್ಕಾರ ಮುಂದಾಗಿದೆ....

ನಕ್ಸಲ್ ಮುಖಂಡ ಮಡ್ವಿ ಭೀಮಾ ಎನ್ ಕೌಂಟರ್

newsics.com ರಾಯ್ ಪುರ: ನಕ್ಸಲ್ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಮಡ್ವಿ ಭೀಮಾ , ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಹತನಾಗಿದ್ದಾನೆ.  ಛತ್ತೀಸ್ ಘಡದ ಸುಕ್ಮಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಹಲವು ಪ್ರಕರಣಗಳಲ್ಲಿ ಭೀಮಾ ಆರೋಪಿಯಾಗಿದ್ದ ಎಂದು ಪೊಲೀಸರು...

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ ಮಾಡಿದೆ. ಈ ಮಧ್ಯೆ ದಕ್ಷಿಣ ಆಫ್ರಿಕಾಕ್ಕೆ ಹಲವು...
- Advertisement -
error: Content is protected !!