Sunday, November 1, 2020

ಭಾರತ ಹಿಂದೂಗಳ ರಾಷ್ಟ್ರ: ಮೋಹನ್ ಭಾಗವತ್

ಬರೇಲಿ: ‘ಭಾರತ ಹಿಂದೂಗಳ ರಾಷ್ಟ್ರ’ ಎಂದು ಹೇಳಿಕೆ ನೀಡುವ ಮೂಲಕ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ ಎಸ್ ಎಸ್ ) ಮುಖ್ಯಸ್ಥ ಮೋಹನ್ ಭಾಗವತ್ ಮತ್ತೊಮ್ಮೆ ವಿವಾದ ಸೃಷ್ಟಿಸಿದ್ದಾರೆ. ಭಾರತದಲ್ಲಿರುವ 130 ಕೋಟಿ ಜನರು ಹಿಂದೂಗಳು ಎಂದಿರುವ ಅವರು, ದೇಶದ ಪ್ರತಿಯೊಬ್ಬರ ಹಿರಿಯ ಪೀಳಿಗೆ ಹಿಂದೂಗಳಾಗಿದ್ದರು ಎಂಬುದು ನಮ್ಮ ನಂಬಿಕೆ. ಹಾಗೆಂದು ನಾವು ಯಾರ ಧರ್ಮವನ್ನೂ ಬದಲಿಸಲು ಬಯಸುವುದಿಲ್ಲ. ನಮ್ಮ ಸಂವಿಧಾನಕ್ಕೆ ಸಂಪೂರ್ಣ ಬೆಂಬಲವಿದೆ ಎಂದು ಹೇಳಿಕೆ ನೀಡಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ರಸ್ತೆಯಲ್ಲೇ ಪತ್ನಿಯ ಕತ್ತು ಸೀಳಿ ಹತ್ಯೆ

newsics.comಹಾಸನ: ರಸ್ತೆಯಲ್ಲಿ ಶನಿವಾರ ನಡೆದ ಗಂಡ ಹೆಂಡತಿಯ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಜಗಳ ವಿಕೋಪಕ್ಕೆ ತಿರುಗಿದ್ದು, ರಸ್ತೆ ಎನ್ನುವುದನ್ನೂ ಲೆಕ್ಕಕ್ಕೆ ತೆಗೆದುಕೊಳ್ಳದೆ ತನ್ನ...

RCB ವಿರುದ್ಧ ಗೆದ್ದು ಬೀಗಿದ ಹೈದರಾಬಾದ್

newsics.comಶಾರ್ಜಾ: ಇಲ್ಲಿನ ಕ್ರಿಕೆಟ್ ಸ್ಟೇಡಿಯಂನಲ್ಲಿ ಶನಿವಾರ ನಡೆದ ಐಪಿಎಲ್ 2020 ಆವೃತ್ತಿಯ 51ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಸನ್‌ರೈಸರ್ಸ್‌ ಹೈದರಾಬಾದ್ ತಂಡ ಭರ್ಜರಿ ಗೆಲುವು ದಾಖಲಿಸಿದೆ.ಪಂದ್ಯದಲ್ಲಿ ಆರ್‌ಸಿಬಿ...

ಬಿಎಸ್‌ಪಿ ಟಿಕೆಟ್ ಪಡೆಯುವಲ್ಲಿ ವಿಫಲ; ವ್ಯಾಪಾರಿ ಆತ್ಮಹತ್ಯೆ

newsics.comಲಖನೌ: ಉತ್ತರ ಪ್ರದೇಶದ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಪಡೆಯುವಲ್ಲಿ ವಿಫಲರಾದ ಬಿಎಸ್ಪಿ ಮುಖಂಡ, ವ್ಯಾಪಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಪೊಲೀಸರ ಮಾಹಿತಿಯಂತೆ, ಮೃತ ವ್ಯಕ್ತಿಯ ಬಳಿ ಡೆತ್‍ ನೋಟ್‍ ಪತ್ತೆಯಾಗಿದೆ. ಟಿಕೆಟ್‌ಗಾಗಿ...
- Advertisement -
- Advertisement -
error: Content is protected !!