Sunday, May 22, 2022

ಬಾಲಕಿ ಮೇಲೆ ಅತ್ಯಾಚಾರ: ಒಂದೇ ದಿನದಲ್ಲಿ ಶಿಕ್ಷೆ ಪ್ರಕಟಿಸಿದ ಕೋರ್ಟ್

Follow Us

newsics.com

ಪಾಟ್ನಾ: 8 ವರ್ಷದ ಬಾಲಕಿ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದೇ ದಿನದಲ್ಲಿ ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ಅಪರಾಧಿಗೆ ಶಿಕ್ಷೆ, ದಂಡ ವಿಧಿಸಿದೆ.

ಬಿಹಾರದ ಅರಾರಿಯಾ ಪೋಕ್ಸೊ ನ್ಯಾಯಾಲಯವು ಈ ಶಿಕ್ಷೆ ಪ್ರಕಟಿಸಿದೆ.

ದೇಶದಲ್ಲಿಯೇ ಮೊದಲ ಬಾರಿಗೆ ಅತ್ಯಂತ ವೇಗವಾಗಿ ವಿಚಾರಣೆಯನ್ನು ನಡೆಸಿ, ಪ್ರಕರಣ ಮುಕ್ತಾಯಗೊಳಿಸಿದ ಮೊದಲ ನ್ಯಾಯಾಲಯ​ ಎಂಬ ದಾಖಲೆ ನಿರ್ಮಾಣವಾಗಿದೆ‌.

ರಾಜ್ಯದಲ್ಲಿ ಹೊಸದಾಗಿ 315 ಕೊರೋನಾ ಪ್ರಕರಣ ಪತ್ತೆ, 236 ಮಂದಿ ಗುಣಮುಖ, 2 ಸಾವು

ಮತ್ತಷ್ಟು ಸುದ್ದಿಗಳು

Latest News

ಕುತುಬ್ ಮಿನಾರ್ ಸಂಕೀರ್ಣ ಉತ್ಖನನ: ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದ ಕೇಂದ್ರ ಸಚಿವ

newsics.com ನವದೆಹಲಿ: ಕುತುಬ್ ಮಿನಾರ್ ಸಂಕೀರ್ಣದ ಉತ್ಖನನ ಕುರಿತಂತೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಕೇಂದ್ರ ಸಂಸ್ಕೃತಿ ಸಚಿವ ಜಿ.ಕೆ.ರೆಡ್ಡಿ ಹೇಳಿದ್ದಾರೆ. ದೆಹಲಿಯ ಕುತುಬ್ ಮಿನಾರ್ ಸಂಕೀರ್ಣದಲ್ಲಿ...

ನನ್ನ ದೇಹದ ಖಾಸಗಿ ಭಾಗದಲ್ಲಿನ ಮಚ್ಚೆ ಬಗ್ಗೆ ಹೇಳಲಿ: ಲೈಂಗಿಕ ಕಿರುಕುಳ ಆರೋಪಕ್ಕೆ ಎಲಾನ್ ಮಸ್ಕ್ ಓಪನ್ ಚಾಲೆಂಜ್

newsics.com ನ್ಯೂಯಾರ್ಕ್: ಖಾಸಗಿ ಜೆಟ್‌ನಲ್ಲಿ ಫ್ಲೈಟ್ ಅಟೆಂಡೆಂಟ್ ಸ್ನೇಹಿತೆ ಎನ್ನಲಾದ ವ್ಯಕ್ತಿ ಮಾಡಿರುವ ಲೈಂಗಿಕ ಕಿರುಕುಳ ಆರೋಪವನ್ನು ಜಗತ್ತಿನ‌ ನಂಬರ್ ಒನ್ ಶ್ರೀಮಂತ ಬಿಲಿಯನೇರ್ ಎಲಾನ್‌ ಮಸ್ಕ್ ಅಲ್ಲಗಳೆದಿದ್ದಾರೆ. ಒಂದು ವೇಳೆ ಲೈಂಗಿಕ ಕಿರುಕುಳ‌ ನೀಡಿದ್ದೇನೆ...

ಪ್ರಿಯಕರನನ್ನೇ ಮದುವೆಯಾಗುವೆನೆಂದ ವಧು: ತಾಳಿ ಕಟ್ಟುವ ವೇಳೆ ಹೈಡ್ರಾಮಾ

newsics.com ಮೈಸೂರು: ಮದುವೆಯಲ್ಲಿ ತಾಳಿ ಕಟ್ಟುವ ವೇಳೆ ಮದುಮಗಳು ವರನಿಗೆ ಶಾಕ್ ಕೊಟ್ಟಿದ್ದು, ತಾನು ಪ್ರೀತಿಸಿದ ಹುಡುಗನನ್ನೇ ಮದುವೆಯಾಗುವುದಾಗಿ ಹಠ ಹಿಡಿದಿದ್ದಾಳೆ. ಮದುಮಗಳು ಸಿಂಚನ ತನ್ನ ಪಕ್ಕದ ಮನೆಯ ಯುವಕನನ್ನು ಪ್ರೀತಿಸಿದ್ದು, ಆದರೆ ಮನೆಯವರು ಎಚ್.ಡಿ.ಕೋಟೆ...
- Advertisement -
error: Content is protected !!