ಬಾಲಕಿ ಮೇಲೆ ಅತ್ಯಾಚಾರ: ಒಂದೇ ದಿನದಲ್ಲಿ ಶಿಕ್ಷೆ ಪ್ರಕಟಿಸಿದ ಕೋರ್ಟ್
newsics.com ಪಾಟ್ನಾ: 8 ವರ್ಷದ ಬಾಲಕಿ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದೇ ದಿನದಲ್ಲಿ ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ಅಪರಾಧಿಗೆ ಶಿಕ್ಷೆ, ದಂಡ ವಿಧಿಸಿದೆ. ಬಿಹಾರದ ಅರಾರಿಯಾ ಪೋಕ್ಸೊ ನ್ಯಾಯಾಲಯವು ಈ ಶಿಕ್ಷೆ ಪ್ರಕಟಿಸಿದೆ. ದೇಶದಲ್ಲಿಯೇ ಮೊದಲ ಬಾರಿಗೆ ಅತ್ಯಂತ ವೇಗವಾಗಿ ವಿಚಾರಣೆಯನ್ನು ನಡೆಸಿ, ಪ್ರಕರಣ ಮುಕ್ತಾಯಗೊಳಿಸಿದ ಮೊದಲ ನ್ಯಾಯಾಲಯ ಎಂಬ ದಾಖಲೆ ನಿರ್ಮಾಣವಾಗಿದೆ. ರಾಜ್ಯದಲ್ಲಿ ಹೊಸದಾಗಿ 315 ಕೊರೋನಾ ಪ್ರಕರಣ ಪತ್ತೆ, 236 ಮಂದಿ ಗುಣಮುಖ, 2 ಸಾವು
Copy and paste this URL into your WordPress site to embed
Copy and paste this code into your site to embed