Friday, September 30, 2022

ಕೇರಳದ ಯುವವೈದ್ಯೆ ಆತ್ಮಹತ್ಯೆ ಪ್ರಕರಣ : ಪತಿಗೆ 10 ವರ್ಷ ಜೈಲು, ₹12.5 ಲಕ್ಷ ದಂಡ

Follow Us

newsics.com

ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದ ಕೇರಳದ ಯುವವೈದ್ಯೆ ವಿಸ್ಮಯ ಸಾವು ಪ್ರಕರಣದಲ್ಲಿ ಪತಿ ಕಿರಣ್​ ಕುಮಾರ್​ಗೆ 10 ವರ್ಷ ಜೈಲು ಶಿಕ್ಷೆ ಹಾಗೂ 12.5 ಲಕ್ಷ ರೂಪಾಯಿ ದಂಡವನ್ನು ವಿಧಿಸಿ ಕೊಲ್ಲಂನ ಹೆಚ್ಚುವರಿ ಸೆಷನ್ಸ್​ ಕೋರ್ಟ್​ನ ನ್ಯಾಯಾಧೀಶ ಕೆ.ಎನ್​ ಸುಜೀತ್​ ಆದೇಶ ಹೊರಡಿಸಿದ್ದಾರೆ.

ಸರ್ಕಾರಿ ನೌಕರನಾಗಿದ್ದ ಕಿರಣ್​ ಕುಮಾರ್​ ವರದಕ್ಷಿಣೆ ಪಿಡುಗಿಗೆ ಬೇಸತ್ತು ಯುವ ವೈದ್ಯೆ ವಿಸ್ಮಯ ಆತ್ಮಹತ್ಯೆಗೆ ಶರಣಾಗಿದ್ದರು.ಈ ಘಟನೆ ನಡೆದು 1 ವರ್ಷಗಳ ಒಳಗಾಗಿ ಆದೇಶ ಪ್ರಕಟಿಸಿದ ಕೊಲ್ಲಂನ ಹೆಚ್ಚುವರಿ ಸೆಷನ್ಸ್​ ಕೋರ್ಟ್​ ವಿಸ್ಮಯ ಆತ್ಮಹತ್ಯೆಯು ಯಾವುದೇ ಕೊಲೆಗೆ ಕಡಿಮೆಯಿಲ್ಲ ಎಂದು ಹೇಳಿದೆ.

ಧಾರಾಕಾರ ಮಳೆ ಹಿನ್ನೆಲೆ ಕೇದಾರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ

ಮತ್ತಷ್ಟು ಸುದ್ದಿಗಳು

vertical

Latest News

ದೇವಸ್ಥಾನಕ್ಕೆ ​1 ಕೆಜಿ 16 ತೊಲೆ ಚಿನ್ನ ಅರ್ಪಿಸಿದ ಸಿಎಂ ಕೆಸಿಆರ್

newsics.com ತೆಲಂಗಾಣ:ಯಾದಾದ್ರಿಯ ಶ್ರೀಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನಕ್ಕೆ ತೆಲಂಗಾಣ ಸಿಎಂ ಕೆಸಿಆರ್​ ​1 ಕೆಜಿ 16 ತೊಲೆ ಚಿನ್ನವನ್ನು ಅರ್ಪಿಸಿದರು. ದೇವಸ್ಥಾನ ಗೋಪುರಕ್ಕೆ 65 ಕೆಜಿಯಷ್ಟು ಚಿನ್ನದ ಲೇಪನ...

ಉಕ್ರೇನ್‌ನ 4 ಪ್ರದೇಶಗಳು ರಷ್ಯಾ ವಶ- ಒಪ್ಪಂದಕ್ಕೆ ಸಹಿ ಹಾಕಿದ ಪುಟಿನ್‌!

newsics.com ರಷ್ಯಾ: ಉಕ್ರೇನ್‌ನ ನಾಲ್ಕು ರಾಜ್ಯಗಳನ್ನು ಅಧಿಕೃತವಾಗಿ ರಷ್ಯಾ ಸುಪರ್ದಿಗೆ ತೆಗೆದುಕೊಂಡಿದೆ. ರಷ್ಯಾ ಇಂದು ಉಕ್ರೇನ್‌ನ 4 ರಾಜ್ಯಗಳನ್ನು ತನ್ನ ಭೂಪ್ರದೇಶದಲ್ಲಿ ಸೇರಿಸಿದೆ. ಈ ಪ್ರದೇಶಗಳು ಡೊನೆಟ್ಸ್ಕ್, ಲುಹಾನ್ಸ್ಕ್, ಖೆರ್ಸನ್ ಮತ್ತು ಜಪೋರಿಜಿಯಾ ಆಗಿವೆ....

ವಂದೇ ಭಾರತ್ ಪ್ರಯಾಣ ಮಾಡಿದ್ರೆ ವಿಮಾನಕ್ಕಿಂತ ರೈಲಿಗೆ ಆದ್ಯತೆ ನೀಡುತ್ತಾರೆ: ಮೋದಿ

newsics.com ಗಾಂಧಿನಗರ: ಒಮ್ಮೆ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸಿದರೆ ವಿಮಾನದಲ್ಲಿ ಪ್ರಯಾಣಿಸುವುದನ್ನೇ ಜನರು ನಿಲ್ಲಿಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗಾಂಧಿನಗರದ ರೈಲು ನಿಲ್ದಾಣದಲ್ಲಿ ಹೊಸ ವಂದೇ ಭಾರತ್ ರೈಲಿಗೆ ಚಾಲನೆ ನೀಡಿ ಬಳಿಕ...
- Advertisement -
error: Content is protected !!