Tuesday, March 2, 2021

2ದಿನಗಳ ಕಾಲ ಲಸಿಕೆ ಹಂಚಿಕೆಯ ತಾಲೀಮು ನಡೆಸಲು‌ ಮುಂದಾದ ಕೇಂದ್ರ

NEWSICS.COM

ನವದೆಹಲಿ: ದೇಶದಲ್ಲಿ ಲಸಿಕೆ ಬಳಕೆಗೆ ಶೀಘ್ರದಲ್ಲೇ ಅನುಮತಿ ಸಿಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಲಸಿಕೆ ವಿತರಣೆಯಾಗುವಾಗ ತೊಂದರೆಯಾಗದಂತೆ ಎರಡು ದಿನಗಳ ಕಾಲ ವಾಕ್ಸಿನೇಷನ್ ಡ್ರೈ ರನ್ ನಡೆಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ಡಿ.28‌ಮತ್ತು 29ರಂದು ಗುಜರಾತ್, ಪಂಜಾಬ್, ಅಸ್ಸಾಂ, ಆಂಧ್ರಪ್ರದೇಶದಲ್ಲಿ, ಪ್ರತಿ ರಾಜ್ಯದ ಸಾರ್ವಜನಿಕ ಆರೋಗ್ಯ ಕೇಂದ್ರ, ಖಾಸಗಿ ಆಸ್ಪತ್ರೆಯಲ್ಲಿ ನಡೆಸಲಾಗುವುದು .

ವಾಕ್ಸಿನೇಷನ್ ಗಾಗಿ ಪಾಲ್ಗೊಳ್ಳುವ ವೈದ್ಯಕೀಯ ಅಧಿಕಾರಿಗಳು, ಎಲ್ಲ ವ್ಯವಸ್ಥಾಪಕರು ಸೇರಿ 7‌ಮಂದಿಗೆ ತರಬೇತಿ ನೀಡಲಾಗಿದ್ದು, ತಾಲೀಮು ನಡೆಸಿ ಲಸಿಕೆ‌ಹಂಚಿಕೆಯಾಗುವಾಗ ಎದುರಾಗಬಹುದಾದ ಸಮಸ್ಯೆಗಳನ್ನು ಕಂಡುಕೊಳ್ಳಲು ಸರ್ಕಾರ ಯೋಜನೆ ರೂಪಿಸಿದೆ.

ಮತ್ತಷ್ಟು ಸುದ್ದಿಗಳು

Latest News

ಖಾಕಿ ಬಟ್ಟೆ ಧರಿಸಲು ಸಜ್ಜಾಗುತ್ತಿದ್ದಾರೆ 15 ಮಂಗಳಮುಖಿಯರು!

newsics.comರಾಯ್'ಪುರ(ಛತ್ತೀಸ್ಗಢ): 15 ತೃತೀಯ ಲಿಂಗಿಗಳು  ಕಾನ್ಸ್ಟೇಬಲ್ ಹುದ್ದೆಯ ಪರೀಕ್ಷೆ ಪಾಸ್ ಮಾಡಿದ್ದು, ಖಾಕಿ ಬಟ್ಟೆ ಹಾಕಲು ಸಿದ್ಧತೆ ನಡೆಸುತ್ತಿದ್ದಾರೆ.ದೈಹಿಕ ಪರೀಕ್ಷೆಯ ಫಲಿತಾಂಶ ಇಂದು(ಮಾ.1)...

ಗೃಹಸಾಲದ ಮೇಲಿನ ಆರಂಭಿಕ ಬಡ್ಡಿದರ ಇಳಿಸಿದ ಎಸ್’ಬಿಐ

newsics.comನವದೆಹಲಿ: ಭಾರತೀಯ ಸ್ಟೇಟ್‌ ಬ್ಯಾಂಕ್‌ನ ಗೃಹ ಸಾಲದ ಮೇಲಿನ ಆರಂಭಿಕ ಬಡ್ಡಿ ದರ ಶೇ. 6.70ಕ್ಕೆ ಇಳಿಕೆಯಾಗಿದೆ.75 ಲಕ್ಷ ರೂ.ಗಳವರೆಗಿನ ಗೃಹ ಸಾಲದ ಮೇಲಿನ ಬಡ್ಡಿ ದರ ಶೇ. 6.70ರಷ್ಟಿರಲಿದ್ದು,...

ಕೊರೋನಾ ಲಸಿಕೆ ಪಡೆದ ಇನ್ಫೋಸಿಸ್ ಮೂರ್ತಿ ದಂಪತಿ

newsics.comಬೆಂಗಳೂರು: ಮೂರನೇ ಹಂತದ ವ್ಯಾಕ್ಸಿನ್ ಸೋಮವಾರ ಆರಂಭವಾಗಿದ್ದು, ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥರಾದ ಸುಧಾಮೂರ್ತಿ ಹಾಗೂ ನಾರಾಯಣಮೂರ್ತಿ, ಬೊಮ್ಮಸಂದ್ರದ ನಾರಾಯಣ ಹೆಲ್ತ್ ಸಿಟಿಯಲ್ಲಿ ಕೋವಿಡ್ ವ್ಯಾಕ್ಸಿನ್ ಪಡೆದುಕೊಂಡರು.ನಾರಾಯಣಮೂರ್ತಿ ಹಾಗೂ ಸುಧಾಮೂರ್ತಿ ಅವರು...
- Advertisement -
error: Content is protected !!