Saturday, November 26, 2022

ಕೋವಾಕ್ಸಿನ್ ಲಸಿಕೆ ಶೇ 77.8ರಷ್ಟು ಪರಿಣಾಮಕಾರಿ

Follow Us

newsics.com
ನವದೆಹಲಿ: ಭಾರತ್ ಬಯೋಟೆಕ್ ಸಂಸ್ಥೆ 3ನೇ ಹಂತದ ಕೋವಾಕ್ಸಿನ್ ಲಸಿಕೆ ಪ್ರಯೋಗದ ವರದಿ ಸಲ್ಲಿಸಿದೆ. ವರದಿಯಲ್ಲಿ ಕೋವಾಕ್ಸಿನ್ ಶೇ 77.8ರಷ್ಟು ಪರಿಣಾಮಕಾರಿ ಎಂದು ‌ಹೇಳಿದೆ.
ಮೂರನೇ ಹಂತದ ಪ್ರಯೋಗದ ದತ್ತಾಂಶಗಳಿಗೆ ‘ಸಬ್ಜೆಕ್ಟ್ ಎಕ್ಸ್‌ಪರ್ಟ್ ಕಮಿಟಿ (ಎಸ್‌ಇಸಿ)’ ಅನುಮೋದನೆ ನೀಡಿರುವುದಾಗಿ ವರದಿಯಾಗಿದೆ.

ಅಮೇಜಾನ್ ಸಿಇಒ ಜೆಫ್ ಬೆಜೋಸ್ ಭೂಮಿಗೆ ಮರಳಬಾರದು : ಸಹಿ ಮಾಡಿದ 75 ಸಾವಿರ ಜನ

ಮತ್ತಷ್ಟು ಸುದ್ದಿಗಳು

vertical

Latest News

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್...

ನಟಿ ರಿಚಾ ಚಡ್ಡಾಗೆ ಬೆಂಬಲ ಸೂಚಿಸಿದ ಸ್ವರ ಭಾಸ್ಕರ್

newsics.com ಮುಂಬೈ: ದೇಶದ ಸೇನೆಯನ್ನು ಅವಮಾನ ಮಾಡಿದ್ದಾರೆ ಎಂಬ ಗಂಭೀರ ಆರೋಪ ಎದುರಿಸುತ್ತಿರುವ ನಟಿ ರಿಚಾ ಚಡ್ಡಾಗೆ  ನಟಿ ಸ್ವರ ಭಾಸ್ಕರ್ ಬೆಂಬಲ ಸೂಚಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿದ್ದಾರೆ. ಸಾಮಾಜಿಕ ಜಾಲ ತಾಣಗಳಲ್ಲಿ ರಿಚಾ...

ಮಹಾರಾಷ್ಟ್ರದಲ್ಲಿ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಮೇಲೆ ಕಲ್ಲು ತೂರಾಟ

newsics.com ಬೆಳಗಾವಿ: ಗಡಿ ವಿವಾದದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಪುಂಡಾಟಿಕೆ ಮುಂದುವರಿದಿದೆ. ರಾಜ್ಯದ ಸಾರಿಗೆ ಬಸ್ ನ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಪುಣೆಯಿಂದ ರಾಜ್ಯದ ಅಥಣಿಗೆ ಬರುತ್ತಿದ್ದ ಬಸ್ ನ ಮೇಲೆ ಕಲ್ಲು ತೂರಾಟ...
- Advertisement -
error: Content is protected !!