Wednesday, July 6, 2022

ದೇಶದಲ್ಲಿ ದೈನಂದಿನ ಕೋವಿಡ್​ ಪ್ರಕರಣದಲ್ಲಿ ಗಣನೀಯ ಏರಿಕೆ : 38 ಸಾವು

Follow Us

newsics.com

ದೆಹಲಿ : ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 13,313 ಹೊಸ ಕೋವಿಡ್​ ಪ್ರಕರಣಗಳು ವರದಿಯಾಗಿದೆ. ಅಲ್ಲದೇ ಕಳೆದೊಂದು ದಿನದಲ್ಲಿ ದೇಶದಲ್ಲಿ ಕೋವಿಡ್​ನಿಂದಾಗಿ 38 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕಳೆದ 24 ಗಂಟೆಗಳಲ್ಲಿ 10,972 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್​ ಆಗಿದ್ದಾರೆ. ದೇಶದಲ್ಲಿ ಒಟ್ಟು ಚೇತರಿಕೆಯ ಪ್ರಮಾಣ 98.60 ಪ್ರತಿಶತಕ್ಕೆ ತಲುಪಿದೆ. ದೇಶದಲ್ಲಿ ಪ್ರಸ್ತುತ ಸಕ್ರಿಯ ಕೊರೊನಾ ಪ್ರಕರಣಗಳ ಸಂಖ್ಯೆ 83,990ಕ್ಕೆ ಏರಿಕೆ ಕಂಡಿದೆ.

ಮಾಲ್ಡೀವ್ಸ್‌ನಲ್ಲಿ ನಿರ್ಮಾಣವಾಗುತ್ತಿದೆ ತೇಲುವ ನಗರ

ಮತ್ತಷ್ಟು ಸುದ್ದಿಗಳು

vertical

Latest News

ಅವಧಿಗೂ ಮುನ್ನವೇ ಖೈದಿಗಳ ಬಿಡುಗಡೆ : ಕೇಂದ್ರ

newsics.com ನವದೆಹಲಿ: ಸ್ವಾತಂತ್ರ್ಯ ಅಮೃತಮಹೋತ್ಸವದ ಅಂಗವಾಗಿ 50 ವರ್ಷ ಮೇಲ್ಪಟ್ಟ ಮಹಿಳಾ ಖೈದಿ, ತೃತೀಯ ಲಿಂಗಿ, 60 ವರ್ಷ ಮೇಲ್ಪಟ್ಟ ಪುರುಷ ಮತ್ತು ಅಂಗವಿಕಲ ಖೈದಿಗಳನ್ನೂ ಸೆರೆವಾಸದಿಂದ...

ಸಾವಿರ ಕೋಟಿಯ ಗುರೂಜಿ ದಾರುಣ ಅಂತ್ಯ

newsics.com ಹುಬ್ಬಳ್ಳಿ; ವಾಸ್ತು ಶಾಸ್ತ್ರ  ಹೇಳುವ ಮೂಲಕ ಕರ್ನಾಟಕ ಮಾತ್ರವಲ್ಲದೆ ಇಡೀ ದೇಶಾದ್ಯಂತ ಚಿರಪರಿಚಿತರಾಗಿದ್ದ ಸರಳ ವಾಸ್ತು ಚಂದ್ರಶೇಖರ್ ಗುರೂಜಿ ಅವರನ್ನು ಇಂದು (ಜು.5) ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಆಸ್ತಿ...

ದಿಢೀರ್ ಶಬ್ದದಿಂದ ಭೂಮಿ ಸೀಳು, ಭಯಭೀತರಾದ ಶಿವಮೊಗ್ಗ ಮಂದಿ

newsics.com ಶಿವಮೊಗ್ಗ: ದಿಢೀರ್ ಶಬ್ದದಿಂದ ಭೂಮಿ ಸೀಳಾಗಿರುವ ಘಟನೆ ಸಾಗರದ ನೆಹರು ನಗರದಲ್ಲಿ ನಡೆದಿದೆ. ಒಮ್ಮೆಲೆ ಬಂದ ಶಬ್ದಕ್ಕೆ ನೆಹರು ನಗರದ ನಿವಾಸಿಗಳು ಭಯಭೀತರಾಗಿ ಹೊರಗೆ ಬಂದು ನೋಡಿದರೆ, ಭೂಮಿ ಸೀಳಾಗಿರುವುದು ಕಂಡು ಬಂದಿದೆ. ಭೂಮಿಯಿಂದ...
- Advertisement -
error: Content is protected !!