Wednesday, November 30, 2022

ಮೂಗಿನೊಳಗೇ ಮುರಿಯಿತು ಕೋವಿಡ್ ಸ್ವ್ಯಾಬ್ ಸ್ಟಿಕ್!

Follow Us

newsics.com

ಹೈದರಾಬಾದ್‌: ಕೊರೋನಾ ಮಾದರಿ ಸಂಗ್ರಹ ವೇಳೆ ಸ್ವಾಬ್‌ ಸ್ಟಿಕ್‌ ಮೂಗಿನೊಳಗೇ ಮುರಿದು ಹೋದ ಘಟನೆ ತೆಲಂಗಾಣ ಕರೀಂನಗರ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ.

ಗ್ರಾಮದ ಸರಪಂಚ್‌ ಜುವಾಜಿ ಶೇಖರ್‌ ಹಳ್ಳಿಯಲ್ಲಿ ಆಯೋಜಿಸಿದ್ದ rapid ಆ್ಯಂಟಿಜೆನ್‌ ಟೆಸ್ಟ್‌ನಲ್ಲಿ ತಾವೇ ಮೊದಲು ಪರೀಕ್ಷೆಗೆ ಒಳಗಾಗಿದ್ದರು. ಅವರ ಮೂಗಿನೊಳಗೇ ಸ್ಟಿಕ್‌ ಮುರಿದಿದ್ದು, ಅದನ್ನು ಹೊರತೆಗೆಯಲು ಸ್ಥಳೀಯ ವೈದ್ಯರು ವಿಫ‌ಲವಾದ ಹಿನ್ನೆಲೆಯಲ್ಲಿ, ಖಾಸಗಿ ಆಸ್ಪತ್ರೆಯಲ್ಲಿ ಎಂಡೋಸ್ಕೊಪಿ ಮೂಲಕ ಹೊರತೆಗೆಯಲಾಗಿದೆ. ಅನನುಭವಿ ವೈದ್ಯ ಸಿಬ್ಬಂದಿಯಿಂದ ಹೀಗಾಗಿದೆ ಶೇಖರ್ ದೂರಿದ್ದಾರೆ.

ನಟ ಸಂಚಾರಿ ವಿಜಯ್ ಸ್ಥಿತಿ ಮತ್ತಷ್ಟು ಗಂಭೀರ: ಹೆಲ್ತ್ ಬುಲೆಟಿನ್ ಮಾಹಿತಿ

ಮತ್ತಷ್ಟು ಸುದ್ದಿಗಳು

vertical

Latest News

KSRTC ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ ಬಹುಮಾನ ಗೆಲ್ಲಿ

newsics.com ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ನೂತನವಾಗಿ ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ  ಬಹುಮಾನ ಗೆಲ್ಲ  ಬಹುದಾಗಿದೆ. ಮಲ್ಟಿ ಆ್ಯಕ್ಸೆಲ್ ಸ್ಲೀಪರ್ ಹಾಗೂ ವಿದ್ಯುತ್ ಚಾಲಿತ...

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು ಬರುತ್ತದೆ. ಪ್ರತಿವರ್ಷ ಛಟ್ಟಿ ಅಮವಾಸ್ಯೆಯ ಆಸುಪಾಸು ನಡೆಯುವ...

20ಕ್ಕೂ ಹೆಚ್ಚು ಯುವತಿಯರ ಜತೆ ಅಪ್ತಾಭ್ ಸಂಬಂಧ?

newsics.com ನವದೆಹಲಿ:  ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಪ್ತಾಭ್ 20ಕ್ಕೂ ಹೆಚ್ಚು ಯುವತಿಯರ ಜತೆ ಸಂಬಂಧ ಹೊಂದಿರುವ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಪೊಲೀಸ್ ತನಿಖೆಯಲ್ಲಿ ಈ ಅಂಶ ಬಯಲಾಗಿದೆ. ಕೇವಲ...
- Advertisement -
error: Content is protected !!