Saturday, November 28, 2020

ತಮಿಳುನಾಡು ಪಟಾಕಿ ಘಟಕ ಸ್ಫೋಟ ; ಸಾವಿನ ಸಂಖ್ಯೆ ಏಳಕ್ಕೆ ಏರಿಕೆ

ತಮಿಳುನಾಡು: ಶುಕ್ರವಾರ (ಅ.23)ತಮಿಳುನಾಡಿನಲ್ಲಿ ನಡೆದ ಪಟಾಕಿ ಘಟಕದ ಸ್ಫೋಟದಲ್ಲಿ‌ ಸಾವನ್ನಪ್ಪಿದವರ ಸಂಖ್ಯೆ ಏಳಕ್ಕೆ ಏರಿದೆ. ಸ್ಫೋಟದಲ್ಲಿ ಸ್ಥಳದಲ್ಲೇ ಐವರು ಮಹಿಳೆಯರು ಮೃತರಾಗಿದ್ದು ಗಾಯಗೊಂಡಿದ್ದ ಇಬ್ಬರು ಮಹಿಳೆಯರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು(ಅ.24) ಮೃತಪಟ್ಟಿದ್ದಾರೆ.

ಸ್ಫೋಟದ ಬಗ್ಗೆ ತನಿಖೆ ನಡೆಯುತ್ತಿದೆ ಮತ್ತು ಪರಾರಿಯಾಗಿದ್ದ ಸಂಸ್ಥೆಯ ಮಾಲೀಕರನ್ನು ಬಂಧಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು ಪೊಲೀಸ್ ಉಪ ಅಧೀಕ್ಷಕರು ಹೇಳಿದ್ದಾರೆ

ಮತ್ತಷ್ಟು ಸುದ್ದಿಗಳು

Latest News

ಸಿಎಂ ಬಿಎಸ್ವೈ ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆ ಯತ್ನ, ಆಸ್ಪತ್ರೆಗೆ ದಾಖಲು

newsics.com ಬೆಂಗಳೂರು: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎನ್.ಆರ್. ಸಂತೋಷ್ ಶುಕ್ರವಾರ ರಾತ್ರಿ ಆತ್ಮಹತ್ಯೆಗೆ ಯತ್ನಿಸಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.ಸಂತೋಷ್ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು, ಬೆಂಗಳೂರಿನ ಎಮ್.ಎಸ್....

ಇರಾನ್‌ನ ಹಿರಿಯ ಪರಿಮಾಣು ವಿಜ್ಞಾನಿ ಮುಹ್ಸಿನ್ ಹತ್ಯೆ

newsics.com ಟೆಹ್ರಾನ್: ಇರಾನ್‌ನ ಹಿರಿಯ ಪರಿಮಾಣು ವಿಜ್ಞಾನಿ ಮುಹ್ಸಿನ್ ಫಖ್ರಿಝಾದೆಹ್ ಅವರನ್ನು ಶುಕ್ರವಾರ ಹತ್ಯೆಗೈಯಲಾಗಿದೆ ಎಂದು ಇಸ್ರೇಲ್‌ನ ರಕ್ಷಣಾ ಸಚಿವಾಲಯ ತಿಳಿಸಿದೆ.ಟೆಹ್ರಾನ್‌ನ ಸಮೀಪ ಈ ಹತ್ಯೆ ನಡೆದಿದೆ ಎಂದು ಇಸ್ರೇಲ್‌ನ...

ಮುಂಬೈನಲ್ಲಿ ದಾರಿ ತಪ್ಪಿದ್ದ ಸಚಿನ್ ತೆಂಡೂಲ್ಕರ್!

newsics.com ಬೆಂಗಳೂರು: ಕ್ರಿಕೆಟ್ ತಾರೆ ಸಚಿನ್ ತೆಂಡೂಲ್ಕರ್ ಇತ್ತೀಚೆಗೆ ಮುಂಬೈನಲ್ಲಿ ದಾರಿ ತಪ್ಪಿದ್ದರಂತೆ. ಆಗ ಆಟೋವಾಲಾ ಒಬ್ಬರು ನೆರವಿಗೆ ಬಂದಿದ್ದರಿಂದ ಮನೆ ತಲುಪಲು ಸಾಧ್ಯವಾಯಿತು ಎಂದು ಹೇಳಿಕೊಂಡಿದ್ದಾರೆ.ಈ ವರ್ಷದ ಜನವರಿಯಲ್ಲಿ...
- Advertisement -
error: Content is protected !!