Friday, January 21, 2022

ದೆಹಲಿ: ಪಟಾಕಿ ಮಾರಾಟ ನಿಷೇಧ

Follow Us

NEWSICS.COM

ನವದೆಹಲಿ: ದೆಹಲಿಯಲ್ಲಿ ವಾಯುಮಾಲಿನ್ಯ ಹಾಗೂ ಕೋವಿಡ್ -19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ಪಟಾಕಿಗಳನ್ನು ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಲು ದೆಹಲಿ ಸರ್ಕಾರ ನಿರ್ಧರಿಸಿದೆ.

ದೀಪಾವಳಿ ಹಬ್ಬಕ್ಕೆ 10 ದಿನಗಳಿಗಿಂತ ಮುಂಚಿತವಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ.

ದೆಹಲಿಯ ಕೋವಿಡ್ -19 ಪರಿಸ್ಥಿತಿಯನ್ನು ಮುಖ್ಯ ಕಾರ್ಯದರ್ಶಿ, ಆರೋಗ್ಯ ಅಧಿಕಾರಿಗಳು ಮತ್ತು ಎಲ್ಲಾ ಜಿಲ್ಲಾ ನ್ಯಾಯಾಧೀಶರೊಂದಿಗೆ ಪರಿಶೀಲಿಸಿದ ನಂತರ ಪಟಾಕಿಗಳನ್ನು ನಿಷೇಧಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸಿಎಂ ಅರವಿಂದ್ ಕೇಜ್ರಿವಾಲ್ ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ಅಶ್ಲೀಲ ಚಿತ್ರೀಕರಣ: ನಟಿ ಪೂನಂ ಪಾಂಡೆ ಬಂಧನ, ಇಬ್ಬರು ಪೊಲೀಸ್ ಅಧಿಕಾರಿಗಳು ಅಮಾನತು

ಮತ್ತಷ್ಟು ಸುದ್ದಿಗಳು

Latest News

ಮೈಸೂರಿನಿಂದ ಚೆನ್ನೈಗೆ ವಿಮಾನದ ಮೂಲಕ ಜೀವಂತ ಹೃದಯ ರವಾನೆ

newsics.com ಮೈಸೂರು: ಮೆದುಳು ನಿಷ್ಕ್ರಿಯದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರ ಹೃದಯವನ್ನು ಮೈಸೂರಿನಿಂದ ಚೆನ್ನೈಗೆ ವಿಮಾನದ ಮೂಲಕ ರವಾನೆ ಮಾಡಲಾಗಿದೆ. ಜನವರಿ 18ರಂದು ರಸ್ತೆ ಅಪಘಾತದಿಂದ ದರ್ಶನ್(24) ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು....

ಒಂದೇ ಮೊಬೈಲ್ ಸಂಖ್ಯೆಯಿಂದ ಇನ್ನುಮುಂದೆ ಆರು ಮಂದಿ ಕೋವಿಡ್ ಲಸಿಕೆ ನೋಂದಾಯಿಸಬಹುದು

newsics.com ನವದೆಹಲಿ: ಕೋವಿಡ್ ಲಸಿಕೆಯನ್ನು ಹಾಕಲು ಕೋ-ವಿನ್ ವೆಬ್‌ಸೈಟ್‌ನಲ್ಲಿ ಒಂದು ಮೊಬೈಲ್ ಸಂಖ್ಯೆ ಬಳಸಿ ಆರು ಮಂದಿಯ ಹೆಸರನ್ನು ನೋಂದಾಯಿಸಬಹುದಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯು  ತಿಳಿಸಿದೆ. ಮೊದಲು ಒಂದು ಮೊಬೈಲ್ ಸಂಖ್ಯೆಯ ಮೂಲಕ  ನಾಲ್ಕು...

ಪಾಕಿಸ್ತಾನದ 35 ಯೂಟ್ಯೂಬ್‌ ಚಾನೆಲ್‌ ಬ್ಲಾಕ್‌

newsics.com ನವದೆಹಲಿ: ಭಾರತ ವಿರೋಧಿ ಸುಳ್ಳು ಸುದ್ದಿಗಳನ್ನು ಹರಡಿದ ಆರೋಪದ ಮೇಲೆ ಪಾಕ್‌ನ 35 ಯೂಟ್ಯೂಬ್‌ ಚಾನೆಲ್‌, ಎರಡು ಟ್ವಿಟ್ಟರ್‌ ಖಾತೆ, ಎರಡು ಇನ್‌ಸ್ಟಾಗ್ರಾಮ್‌ ಖಾತೆ, ಎರಡು ವೆಬ್‌ಸೈಟ್‌ ಮತ್ತು ಫೇಸ್‌ಬುಕ್‌ ಖಾತೆಗಳನ್ನು ಮಾಹಿತಿ ಮತ್ತು...
- Advertisement -
error: Content is protected !!