ದೆಹಲಿ: ಪಟಾಕಿ ಮಾರಾಟ ನಿಷೇಧ

NEWSICS.COM ನವದೆಹಲಿ: ದೆಹಲಿಯಲ್ಲಿ ವಾಯುಮಾಲಿನ್ಯ ಹಾಗೂ ಕೋವಿಡ್ -19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ಪಟಾಕಿಗಳನ್ನು ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಲು ದೆಹಲಿ ಸರ್ಕಾರ ನಿರ್ಧರಿಸಿದೆ. ದೀಪಾವಳಿ ಹಬ್ಬಕ್ಕೆ 10 ದಿನಗಳಿಗಿಂತ ಮುಂಚಿತವಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ. ದೆಹಲಿಯ ಕೋವಿಡ್ -19 ಪರಿಸ್ಥಿತಿಯನ್ನು ಮುಖ್ಯ ಕಾರ್ಯದರ್ಶಿ, ಆರೋಗ್ಯ ಅಧಿಕಾರಿಗಳು ಮತ್ತು ಎಲ್ಲಾ ಜಿಲ್ಲಾ ನ್ಯಾಯಾಧೀಶರೊಂದಿಗೆ ಪರಿಶೀಲಿಸಿದ ನಂತರ ಪಟಾಕಿಗಳನ್ನು ನಿಷೇಧಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸಿಎಂ ಅರವಿಂದ್ ಕೇಜ್ರಿವಾಲ್ ಟ್ವೀಟ್ ನಲ್ಲಿ … Continue reading ದೆಹಲಿ: ಪಟಾಕಿ ಮಾರಾಟ ನಿಷೇಧ