ಬಹುಕಾಲದ ಗೆಳತಿಯೊಂದಿಗೆ ಶಾರ್ದುಲ್ ಠಾಕೂರ್ ನಿಶ್ಚಿತಾರ್ಥ

newsics.com ಮುಂಬೈ: ಕ್ರಿಕೆಟಿಗ ಶಾರ್ದೂಲ್ ಠಾಕೂರ್ ತಮ್ಮ ಬಹುಕಾಲದ ಗೆಳತಿ ಮಿತ್ತಾಲಿ ಪಾರುಲ್ಕರ್ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಮುಂಬೈ ಕ್ರಿಕೆಟ್ ಅಸೋಸಿಯೇಷನ್ ನಲ್ಲಿ ಸರಳವಾಗಿ ನಡೆದ ಅವರ ನಿಶ್ಚಿತಾರ್ಥ ಸಮಾರಂಭದಲ್ಲಿ ಸುಮಾರು 75 ಜನರು ಭಾಗವಹಿಸಿದ್ದರು ಎಂದು ವರದಿಗಳು ತಿಳಿಸಿವೆ. 2022ರಲ್ಲಿ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ-20 ವಿಶ್ವಕಪ್‌ ಮುಗಿದ ಬಳಿಕ ಅವರ ವಿವಾಹ ನಡೆಯಲಿದೆ. ಹವಾಮಾನ ವೈಪರೀತ್ಯ: ರಾಜ್ಯದಲ್ಲಿ ಇನ್ನೆರಡು ದಿನ ಮೋಡ ಕವಿದ ವಾತಾವರಣ, ಶೀತ ಗಾಳಿ