Tuesday, July 5, 2022

ತಪ್ಪೊಪ್ಪಿಗೆ ಆಧಾರದ ಮೇಲೆ ಅಪರಾಧ ನಿರ್ಧರಿಸಬಾರದು : ಸುಪ್ರೀಂಕೋರ್ಟ್

Follow Us

newsics.com

ನವದೆಹಲಿ: ನ್ಯಾಯಾಂಗವು ಕೊಲೆಯ ಅಪರಾಧವನ್ನು ತಪ್ಪೊಪ್ಪಿಗೆ ಆಧಾರದ ಮೇಲೆ ಮಾತ್ರ ನಿರ್ಧರಿಸಬಾರದೆಂದು ಸುಪ್ರೀಂ ಕೋರ್ಟ್ ಹೇಳಿದೆ.

ಏಕೆಂದರೆ ತಪ್ಪೊಪ್ಪಿಗೆ ಅದು ದುರ್ಬಲ ಸಾಕ್ಷಿಯಾಗಿರುತ್ತದೆ. ಅದು ಸಂಪೂರ್ಣವಾಗಿ ದೃಢೀಕರಿಸಿದೇ ಅದನ್ನು ಅಪರಾಧ ನಿರ್ಣಯದಲ್ಲಿ ಪರಿಗಣಿಸಬಾರದು.ಇದನ್ನು ಹೆಚ್ಚಿನ ಮುತುವರ್ಜಿಯಿಂದ ಪರಿಶೀಲಿಸಬೇಕು. ಅದು ಸತ್ಯವಾಗಿದ್ದು, ಆತ್ಮವಿಶ್ವಾಸ ಪ್ರೇರೇಪಿಸಬೇಕು ಎಂದು ಹೇಳಿದೆ.

ರಾಜ್ಯದಲ್ಲಿಂದು 196 ಕೋವಿಡ್ ಪ್ರಕರಣ ಪತ್ತೆ

ಮತ್ತಷ್ಟು ಸುದ್ದಿಗಳು

vertical

Latest News

ಆಗಸ್ಟ್ 6ರಂದು ಉಪ ರಾಷ್ಟ್ರಪತಿ ಚುನಾವಣೆ

newsics.com ನವದೆಹಲಿ: ಉಪ ರಾಷ್ಟ್ರಪತಿ ಚುನಾವಣೆ ಸಂಬಂಧ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ. ಆಗಸ್ಟ್ 6 ರಂದು  ಮತದಾನ ನಡೆಯಲಿದೆ. ಪ್ರಸಕ್ತ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವಧಿ...

ಚಂದ್ರಶೇಖರ್​ ಗುರೂಜಿ ಸಾವಿನ ಹಿಂದೆ ಹೆಣ್ಣಿನ ಕರಿ ನೆರಳು..?

newsics.com ಹುಬ್ಬಳ್ಳಿ :  ಹುಬ್ಬಳ್ಳಿಯಲ್ಲಿ ಸರಳ ವಾಸ್ತು ತಜ್ಞ ಚಂದ್ರಶೇಖರ್​​ ಕೊಲೆ ಸಾಕಷ್ಟು ಆಯಾಮಗಳನ್ನು ಪಡೆದುಕೊಳ್ತಿದೆ. ಗುರೂಜಿಗಳ ಸಾವಿನ ಹಿಂದೆ ಭಕ್ತರು ಇದ್ದಾರಾ ಅಥವಾ ಆಪ್ತರೇ ಚಂದ್ರ ಶೇಖರ್​ರನ್ನು ಕೊಲೆ ಮಾಡಿದ್ದಾರಾ ಎಂಬ ಅನುಮಾನಗಳು...

ಚಂದ್ರಶೇಖರ್ ಗುರೂಜಿ ಆಪ್ತರಿಂದಲೇ ನಡೆಯಿತಾ ಕೊಲೆ ?

newsics.com ಹುಬ್ಬಳ್ಳಿ : ಸರಳ ವಾಸ್ತು ಚಂದ್ರಶೇಖರ್​ ಗುರೂಜಿ ಕೊಲೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಸಿಸಿ ಟಿವಿ ದೃಶ್ಯಾವಳಿಗಳಲ್ಲಿ ಚಂದ್ರಶೇಖರ್​ ಗುರೂಜಿ ಹತ್ಯೆ ಮಾಡಿದವರು ಅವರ ಆಪ್ತರೇ ಎಂಬ ಮಾಹಿತಿ ಮೇಲ್ನೋಟಕ್ಕೆ...
- Advertisement -
error: Content is protected !!