Wednesday, January 19, 2022

ಲೇಖಕಿ ಅರುಂಧತಿ ರಾಯ್ ವಿರುದ್ಧ ಕ್ರಿಮಿನಲ್ ಕೇಸ್

Follow Us

ದೆಹಲಿ: ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್ ಪಿಆರ್) ವೇಳೆ ಜನರು ಸುಳ್ಳು ಮಾಹಿತಿ ನೀಡಬೇಕೆಂದು ಹೇಳಿದ್ದ ಲೇಖಕಿ ಅರುಂಧತಿ ರಾಯ್ ಮೇಲೆ ಸುಪ್ರೀಂ ಕೋರ್ಟ್ ವಕೀಲ ರಾಜೀವ್ ಕುಮಾರ್ ರಂಜನ್ ದೆಹಲಿಯಲ್ಲಿ ಕ್ರಿಮಿನಲ್ ಕೇಸ್ ದಾಖಲಿಸಿದ್ದಾರೆ.
‘ರಾಷ್ಟ್ರೀಯ ಜನಸಂಖ್ಯಾ ನೋಂದಣಿ ಮಾಡುವುದರಿಂದ ರಾಷ್ಟ್ರೀಯ ಪೌರತ್ವ ನೋಂದಣಿಗೆ ದತ್ತ ಸಂಚಯವಾಗಿ (ಡೇಟಾ ಬೇಸ್) ಕಾರ್ಯನಿರ್ವಹಿಸುತ್ತದೆ. ವೈಯಕ್ತಿಕ ಮಾಹಿತಿ ಸೋರಿಕೆಯಾಗದಂತೆ ತಡೆಯಲು ಅಧಿಕಾರಿಗಳು ನಿಮ್ಮ ಮನೆಗೆ ಬಂದಾಗ ಸುಳ್ಳು ಮಾಹಿತಿ ನೀಡಿ’ ಎಂದು ಅರುಂಧತಿ ರಾಯ್ ಹೇಳಿದ್ದರು.

ಮತ್ತಷ್ಟು ಸುದ್ದಿಗಳು

Latest News

ಕೊರೋನಾ ಆತಂಕ: ಮತ್ತೆ ವರ್ಕ್ ಫ್ರಂ‌ ಹೋಂ ಅಳವಡಿಕೆಗೆ ಮುಂದಾದ ಐಟಿ ಕಂಪನಿಗಳು

newsics.com ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಪ್ರಕರಣಗಳ ಹೆಚ್ಚಳ ಹಿನ್ನೆಲೆಯಲ್ಲಿ ಮತ್ತೆ ವರ್ಕ್ ಫ್ರಂ ಹೋಂ ಅಳವಡಿಕೆಗೆ ಐಟಿ ಕಂಪನಿಗಳು ನಿರ್ಧರಿಸಿವೆ. ಮನೆಯಿಂದಲೇ ಕಾರ್ಯನಿರ್ವಹಿಸುವಂತೆ ಶೇ.70ರಷ್ಟು ಸಿಬ್ಬಂದಿಗೆ ಸೂಚನೆ...

ನೇತಾಜಿ ಸುಭಾಷ್ 125ನೇ ಜನ್ಮದಿನ: ಅರ್ಥಫೂರ್ಣ ಆಚರಣೆಗೆ ಸರ್ಕಾರ ನಿರ್ಧಾರ

newsics.com ಬೆಂಗಳೂರು: ಅಪ್ರತಿಮ ದೇಶ ಭಕ್ತ, ಭಾರತದ ಸ್ವಾತಂತ್ರ್ಯಕ್ಕಾಗಿ ಪ್ರಾಣವನ್ನೇ ತ್ಯಾಗ ಮಾಡಿದ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ರಾಜ್ಯದ...

ಪಿಯುಸಿ ಪರೀಕ್ಷೆ: ತಾತ್ಕಾಲಿಕ‌ ವೇಳಾಪಟ್ಟಿ ಪ್ರಕಟ

newsics.com ಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ 16-04-2022 ರಿಂದ 04-05-2022ರವರೆಗೆ ನಡೆಸಲು ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಲಾಗಿದೆ. ಆಕ್ಷೇಪಣೆ ಸಲ್ಲಿಸಲು 18-01-2022ರಿಂದ 01-02-2022ರವರೆಗೆ 15 ದಿನಗಳ ಕಾಲಾವಕಾಶ ನೀಡಲಾಗಿದೆ. ಆಕ್ಷೇಪಣೆಗಳನ್ನು jdexam.dpue@gmail.com ಇ-ಮೇಲ್ ಗೆ ಕಳುಹಿಸಬಹುದು. 2021-22ನೇ...
- Advertisement -
error: Content is protected !!