Friday, January 21, 2022

ಕೆಬಿಸಿಯಲ್ಲಿ ಕೋಟಿ ರೂ. ಗೆದ್ದ ನಾಜಿಯಾ

Follow Us

newsics.com
ಮುಂಬೈ: ಬಾಲಿವುಡ್​ ನಟ ಅಮಿತಾಬ್​ ಬಚ್ಚನ್​ ನಡೆಸಿಕೊಡುವ ‘ಕೌನ್​ ಬನೇಗಾ ಕರೋಡ್​ಪತಿ’ಯ 12ನೇ ಆವೃತ್ತಿಯಲ್ಲಿ ಮೊದಲ ಬಾರಿಗೆ ಸ್ಪರ್ಧಿಯೊಬ್ಬರು 1 ಕೋಟಿ ರೂ. ಗೆದ್ದಿದ್ದಾರೆ.
ಈ ಆವೃತ್ತಿಯಲ್ಲಿ 1 ಕೋಟಿ ರೂಪಾಯಿ ಗೆದ್ದ ಮೊದಲ ಸ್ಪರ್ಧಿ ಎಂಬ ಕೀರ್ತಿಗೆ ದೆಹಲಿಯ ನಾಜಿಯಾ ಭಾಜನರಾಗಿದ್ದಾರೆ. ತನ್ನ ಜ್ಞಾನದಿಂದ ಎಲ್ಲಾ ಕಠಿಣವಾದ ಪ್ರಶ್ನೆಗಳಿಗೆ ಉತ್ತರ ನೀಡಿದ ನಾಜಿಯಾ ಒಂದು ಕೋಟಿ ರೂಪಾಯಿ ಗಳಿಸುವಲ್ಲಿ ಯಶಸ್ವಿಯಾದರು. ಮುಂದಿನ ಹಂತವಾಗಿ ಬಿಗ್​ ಬಿ 7 ಕೋಟಿ ಮೌಲ್ಯದ ಜಾಕ್​ಪಾಟ್​ ಪ್ರಶ್ನೆ ಕೇಳುತ್ತಿದ್ದಂತೆಯೇ ನಾಜಿಯಾ ಆಟವನ್ನು ಕ್ವಿಟ್​ ಮಾಡಿದ್ದಾರೆ. ಈ ಎಪಿಸೋಡ್​ ಸೋನಿ ಟಿವಿಯಲ್ಲಿ ನವೆಂಬರ್​ 11ರಂದು ಪ್ರಸಾರವಾಗಲಿದೆ.

ಕಾಲೇಜು ಆರಂಭಕ್ಕೆ ಯುಜಿಸಿ ಮಾರ್ಗಸೂಚಿ 

ಮೇಯರ್ ಚುನಾವಣೆಯಲ್ಲಿ ಗೆದ್ದ ನಾಯಿ

ದೆಹಲಿ: ಪಟಾಕಿ ಮಾರಾಟ ನಿಷೇಧ

ಮತ್ತಷ್ಟು ಸುದ್ದಿಗಳು

Latest News

ಪತಿಯ ಹತ್ಯೆಗೆ ಬಂದವರಿಗೆ ಖಾರದ ಪುಡಿ ಎರಚಿ ಪ್ರಾಣ ಉಳಿಸಿದ ಮಹಿಳೆ

newsics.com ಹೈದರಾಬಾದ್‌ : ಪತಿಯ ಹತ್ಯೆಗೆ ಬಂದಿದ್ದ ನಾಲ್ವರ ಕಣ್ಣಿಗೆ ಖಾರದ ಪುಡಿ ಬಿಸಾಡಿ   ಪತಿಯನ್ನು ಉಳಿಸಿಕೊಂಡ ಘಟನೆ ತೆಲಂಗಾಣದ ವಾರಂಗಲ್‌ನ ಶಂಭುನಿಪೇಟೆಯಲ್ಲಿ ನಡೆದಿದೆ. ದಿ ವಾರಂಗಲ್ ಜಿಲ್ಲಾ ಲಾರಿ...

ಮೈಸೂರಿನಿಂದ ಚೆನ್ನೈಗೆ ವಿಮಾನದ ಮೂಲಕ ಜೀವಂತ ಹೃದಯ ರವಾನೆ

newsics.com ಮೈಸೂರು: ಮೆದುಳು ನಿಷ್ಕ್ರಿಯದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರ ಹೃದಯವನ್ನು ಮೈಸೂರಿನಿಂದ ಚೆನ್ನೈಗೆ ವಿಮಾನದ ಮೂಲಕ ರವಾನೆ ಮಾಡಲಾಗಿದೆ. ಜನವರಿ 18ರಂದು ರಸ್ತೆ ಅಪಘಾತದಿಂದ ದರ್ಶನ್(24) ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಯುವಕನ ಮೆದುಳು ನಿಷ್ಕ್ರಿಯವಾಗಿದ್ದ ಕಾರಣ ಅವರ...

ಒಂದೇ ಮೊಬೈಲ್ ಸಂಖ್ಯೆಯಿಂದ ಇನ್ನುಮುಂದೆ ಆರು ಮಂದಿ ಕೋವಿಡ್ ಲಸಿಕೆ ನೋಂದಾಯಿಸಬಹುದು

newsics.com ನವದೆಹಲಿ: ಕೋವಿಡ್ ಲಸಿಕೆಯನ್ನು ಹಾಕಲು ಕೋ-ವಿನ್ ವೆಬ್‌ಸೈಟ್‌ನಲ್ಲಿ ಒಂದು ಮೊಬೈಲ್ ಸಂಖ್ಯೆ ಬಳಸಿ ಆರು ಮಂದಿಯ ಹೆಸರನ್ನು ನೋಂದಾಯಿಸಬಹುದಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯು  ತಿಳಿಸಿದೆ. ಮೊದಲು ಒಂದು ಮೊಬೈಲ್ ಸಂಖ್ಯೆಯ ಮೂಲಕ  ನಾಲ್ಕು...
- Advertisement -
error: Content is protected !!