Monday, November 29, 2021

ದೆಹಲಿ ಹಿಂಸಾಚಾರ: ಗಾಯಾಳುಗಳ ಪ್ರಾಣ ಉಳಿಸಲು ರಕ್ತದಾನ ಮಾಡಿದ ಸಿಆರ್ ಪಿ ಎಫ್ ಯೋಧರು

Follow Us

ನವದೆಹಲಿ:  ಹಿಂಸಾಚಾರದಲ್ಲಿ ಗಂಭೀರವಾಗಿ ಗಾಯಗೊಂಡು ಜೀವನ್ಮರಣದ ಹೋರಾಟ ನಡೆಸುತ್ತಿದ್ದವರಿಗೆ ಸಿಆರ್ ಪಿ ಎಫ್  ಯೋಧರು ರಕ್ತದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ.  ಹಿಂಸಾಚಾರದಲ್ಲಿ 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಅವರನ್ನು ದೆಹಲಿಯ ವಿವಿಧ ಆಸ್ಪತ್ರೆಗೆ ಸೇರಿಸಲಾಗಿದೆ. ಈ ಮಧ್ಯೆ  ಜಿಟಿಬಿ ಆಸ್ಪತ್ರೆಯಲ್ಲಿ ರಕ್ತದ ಕೊರತೆ ಕಂಡು ಬಂದ ಕಾರಣ  ಸಿಆರ್ ಪಿಎಫ್ ಯೋಧರು ರಕ್ತದಾನ ಮಾಡಿ ಗಾಯಾಳುಗಳ ಪ್ರಾಣ ಉಳಿಸಲು ನೆರವಾಗಿದ್ದಾರೆ.  ಇತರ ಭದ್ರತಾ ಸಿಬ್ಬಂದಿ ಕೂಡ ರಕ್ತದಾನ ಮಾಡಿದ ಬಗ್ಗೆ ವರದಿಯಾಗಿದೆ. ಈ ಮಧ್ಯೆ ಗಲಭೆ ಕುರಿತಂತೆ ರಾಜಕೀಯ ಆರೋಪ ಪ್ರತ್ಯಾರೋಪ ತೀವ್ರಗೊಂಡಿದ್ದು,  ಹಿಂಸಾಚಾರಕ್ಕೆ ಕಾಂಗ್ರೆಸ್ ಮತ್ತು ಆಪ್ ಕಾರಣ ಎಂದು ಬಿಜೆಪಿ ಆರೋಪಿಸಿದೆ.

ಮತ್ತಷ್ಟು ಸುದ್ದಿಗಳು

Latest News

ಭಾರತ – ನ್ಯೂಜಿಲೆಂಡ್ ಮೊದಲ ಟೆಸ್ಟ್ ಡ್ರಾನಲ್ಲಿ ಅಂತ್ಯ

newscis.com ಕಾನ್ಪುರ: ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯುತ್ತಿದ್ದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ. ಮಂದ ಬೆಳಕಿನಿಂದ ಪಂದ್ಯವನ್ನು ನಿಲ್ಲಿಸಬೇಕಾಯಿತು. ನಾಲ್ಕು ವರ್ಷಗಳಲ್ಲಿ...

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು ಸಮ್ಮತಿಯ ಲೈಂಗಿಕ ಸಂಬಂಧಗಳ ಅಪರಾಧೀಕರಣದ ಕುರಿತಾದ...

ಒಮಿಕ್ರೋನ್ ಭೀತಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಮಾರ್ಗಸೂಚಿ ಬಿಡುಗಡೆ

newsics.com ನವದೆಹಲಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಒಮಿಕ್ರೋನ್ ಹರಡುವ ಭೀತಿಯ ನಡುವೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಗೈಡ್ ಲೈನ್ಸ್ ಬಿಡುಗಡೆಗೊಳಿಸಿದ್ದು,...
- Advertisement -
error: Content is protected !!