Tuesday, April 13, 2021

ಇನ್ನೆರಡು ದಿನದಲ್ಲಿ ಕರ್ನಾಟಕ, ಮಹಾರಾಷ್ಟ್ರ, ಗುಜರಾತ್‌ಗೆ ಸೈಕ್ಲೋನ್ ಭೀತಿ

ನವದೆಹಲಿ: ಜೂನ್ 3 ರ ಸಂಜೆಯ ವೇಳೆಗೆ ಕರ್ನಾಟಕ, ಉತ್ತರ ಮಹಾರಾಷ್ಟ್ರ ಹಾಗೂ ಗುಜರಾತ್‌ನ ಕರಾವಳಿಗೆ ಚಂಡಮಾರುತ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಆಗ್ನೇಯ ಅರಬ್ಬಿ ಸಮುದ್ರದಲ್ಲಿ ಮತ್ತು ಲಕ್ಷದ್ವೀಪದ ಸಮೀಪ ಭಾನುವಾರ ಉಂಟಾಗಿರುವ ಕಡಿಮೆ ಒತ್ತಡ ಇದಕ್ಕೆ ಕಾರಣ.
ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಹಾನಿರ್ದೇಶಕ ಮೃತ್ಯುಂಜಯ ಮೊಹಪಾತ್ರ ಭಾನುವಾರ ಈ ಮಾಹಿತಿ ನೀಡಿದ್ದಾರೆ, ಚಂಡಮಾರುತದಿಂದ ದೊಡ್ಡ ಪ್ರಮಾಣದಲ್ಲಿ ಹಾನಿಯನ್ನುಂಟು ಮಾಡುವ ಸಂಭವ ತೀರಾ ಕಡಿಮೆ ಎಂದು ಅವರು ತಿಳಿಸಿದ್ದಾರೆ.
ಮುಂದಿನ ಒಂದು ವಾರ ಉತ್ತರ ಭಾರತದಲ್ಲಿ ಮಳೆ ಹಾಗೂ ಬಿಸಿ ಗಾಳಿ ಪ್ರಮಾಣ ತಗ್ಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜೂನ್ 8 ರವರೆಗೆ ದೆಹಲಿಯಲ್ಲಿ ಮರುಕಳಿಸುವ ಸಾಧ್ಯತೆಯಿಲ್ಲ ಎಂದು ಹವಾಮಾನ ಇಲಾಖೆ ಹೇಳಿದೆ.

ಮತ್ತಷ್ಟು ಸುದ್ದಿಗಳು

Latest News

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...

ಮಹಾರಾಷ್ಟ್ರದಲ್ಲಿ 51,751 ಮಂದಿಗೆ ಕೊರೋನಾ ಸೋಂಕು 258 ಜನ‌ ಸಾವು

newsics.comಮುಂಬೈ: ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಯಲ್ಲಿ 51,751 ಮಂದಿಗೆ ಕೊರೋನಾ ಸೋಂಕು ತಗುಲಿದ್ದು, 258 ಮಂದಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.ಪ್ರಯೋಗಾಲಯಕ್ಕೆ ಬಂದಿದ್ದ 2,33,22,393 ಸ್ಯಾಂಪಲ್‌ಗಳ ಪೈಕಿ 34,58,996 ಮಂದಿಗೆ ಕೊರೋನಾ...
- Advertisement -
error: Content is protected !!