Monday, September 27, 2021

ಕೂಲಿ ಕಾರ್ಮಿಕನಿಗೆ ಒಲಿದ 12 ಕೋಟಿ ರೂಪಾಯಿ ಲಾಟರಿ

Follow Us

ಕಣ್ಣೂರು:  ಕೇರಳದಲ್ಲಿ  ಕೂಲಿ ಕಾರ್ಮಿಕನೊಬ್ಬ ನ  ಅದೃಷ್ಟ ಖುಲಾಯಿಸಿದೆ. ಕೇರಳ ರಾಜ್ಯ ಸರ್ಕಾರದ ಕ್ರಿಸ್ ಮಸ್ – ನೂತನ ವರ್ಷದ  ಲಾಟರಿ ಖರೀದಿಸಿದ ವ್ಯಕ್ತಿಯೊಬ್ಬರಿಗೆ 12 ಕೋಟಿ ರೂಪಾಯಿ ಬಹುಮಾನವಾಗಿ ಬಂದಿದೆ. ಕೂಲಿ ಕಾರ್ಮಿಕ ಪಿ. ರಾಜನ್ ಎಂದಿನಂತೆ ಈ ಬಾರಿ ಕೂಡ ಲಾಟರಿ ಖರೀದಿಸಿದ್ದರು. ಇದೀಗ ಅವರು ಖರೀದಿಸಿದ ಲಾಟರಿಗೆ ಮೊದಲ ಬಹುಮಾನ ದೊರೆತಿದೆ.  ಆದಾಯ ತೆರಿಗೆ ಹಾಗೂ ಇತರ ತೆರಿಗೆ ಬಳಿಕ 7.2  ಕೋಟಿ ರೂಪಾಯಿ ಅವರಿಗೆ ದೊರೆಯಲಿದೆ. ರಾಜನ್ ಕೂಲಿ ಕಾರ್ಮಿಕರಾಗಿ ದುಡಿಯುತ್ತಿದ್ದರು. ನನಗೆ ಬಂದ ಹಣದಲ್ಲಿ ಸ್ವಲ್ಪ ಹಣವನ್ನು ನನ್ನಂತೆ ಕಷ್ಟದಲ್ಲಿರುವ ಜನರಿಗೆ ನೀಡುತ್ತೇನೆ. ಆದರೆ ದುಂದು ವೆಚ್ಚ ಮಾಡುವುದಿಲ್ಲ ಎಂದು ರಾಜನ್ ಹೇಳಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಮತ್ತೆ ಅಪಘಾತ: ಇಬ್ಬರು ಟೆಕ್ಕಿಗಳ ಸಾವು

newsics.com ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಮತ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಟೆಕ್ಕಿಗಳು ಅಸುನೀಗಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಫೇಸ್ 1 ಹಾಗೂ ಫೇಸ್ 2 ಬೆಸೆಯುವ ಲಿಂಕ್...

ಹೊಸ ಸಂಸತ್ ಕಟ್ಟಡ ನಿರ್ಮಾಣ ಸ್ಥಳಕ್ಕೆ ಪ್ರಧಾನಿ ಮೋದಿ ದಿಢೀರ್ ಭೇಟಿ

newsics.com ನವದೆಹಲಿ: ಪ್ರಧಾನಿ ನರೇಂದ್ರ‌ ಮೋದಿ ಭಾನುವಾರ ರಾತ್ರಿ ಹೊಸ ಸಂಸತ್‌ ಕಟ್ಟಡದ‌ ನಿರ್ಮಾಣ ಸ್ಥಳಕ್ಕೆ ದಿಢೀರ್ ಭೇಟಿ‌ ನೀಡಿದರು. ಅಮೆರಿಕದಿಂದ ಹಿಂದಿರುಗಿ 24 ಗಂಟೆಗಿಂತಲೂ ಮುಂಚೆ ಪ್ರಧಾನಿ ಮೋದಿ ಭಾನುವಾರ ರಾತ್ರಿ 8: 45...

ಮುಂಬೈ ವಿರುದ್ಧ ರಾಯಲ್ ಚಾಲೆಂಜರ್ಸ್’ಗೆ 54 ರನ್’ಗಳ ಭರ್ಜರಿ ಜಯ

newsics.com ದುಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಭಾನುವಾರ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಐಪಿಲ್ ಪಂದ್ಯದಲ್ಲಿ 54 ರನ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. ನಾಯಕ ವಿರಾಟ್ ಕೊಹ್ಲಿ (51) ಹಾಗೂ ಗ್ಲೆನ್ ಮ್ಯಾಕ್ಸ್‌ವೆಲ್...
- Advertisement -
error: Content is protected !!